rahul gandhi
ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಜಾತಿ ಗಣತಿಗೆ ಕೂಡಲೇ
ರಾಹುಲ್ ಗಾಂಧಿಯ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ.ಶಿವಕುಮಾರ್
ಪ್ರತಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಡಿ ಚಾರ್ಜ್ ಶೀಟ್ ನಲ್ಲಿ ಸೋನಿಯಾ, ರಾಹುಲ್!
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸ್ಯಾಮಿ ಪಿತ್ರೋಡಾ ಹೆಸರನ್ನು ಉಲ್ಲೇಖಿಸಿದೆ. ಮಂಗಳವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ವಿಶಾಲ್ ಗೋಂಘೆ ಚಾರ್ಜ್
ಸೋನಿಯಾ ರಾಹುಲ್ ಗೆ ಇಡಿ ಸಂಕಷ್ಟ 661 ಕೋಟಿ ಮೌಲ್ಯದ ಆಸ್ತಿ ಸ್ವಾಧೀನಕ್ಕೆ ಇಡಿ ನೋಟೀಸ್
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಜಾರಿ ನಿರ್ದೇಶನಾಲಯ(ಇಡಿ)ದ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ
ಭಾರತದ ಮೇಲೆ ಅಮೆರಿಕ ಸುಂಕ: ಮೋದಿಗೆ ರಾಹುಲ್ ತರಾಟೆ
ಭಾರತದ ಮೇಲೆ ಅಮೆರಿಕ ವಿಧಿಸಿರುವ ಸುಂಕಗಳ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತೀಯ ರಫ್ತಿನ ಮೇಲೆ ಪರಸ್ಪರ ಸುಂಕಗಳನ್ನು ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ಕ್ರಮವು “ನಮ್ಮ ಆರ್ಥಿಕತೆಯನ್ನು ಧ್ವಂಸಗೊಳಿಸಲಿದೆ” ಎಂದು
ಜಿಲ್ಲಾ ಕೇಂದ್ರಿತ ನಾಯಕತ್ವಕ್ಕೆ ಕಾಂಗ್ರಸ್ ಒಲವು: ದಶಕಗಳ ಹಿಂದಿನ ಇಂದಿರಾ ಪ್ಲಾನ್‌ಗೆ ರಾಹುಲ್ ಒತ್ತಾಸೆ
ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅವರ ಒತ್ತಾಸೆಯ ಮೇರೆಗೆ ಕಾಂಗ್ರೆಸ್ ಪಕ್ಷವು ಜಿಲ್ಲಾ ಕೇಂದ್ರತಿ ನಾಯಕತ್ವದ ವಿಧಾನಕ್ಕೆ ಬದಲಾಗುವ ಸಾಧ್ಯತೆಗಳು ಗೋಚರಿಸಿವೆ. 1970 ರ ದಶಕದ ಇಂದಿರಾ ಗಾಂಧಿ ಯುಗದಿಂದ ಸ್ಫೂರ್ತಿ ಪಡೆದು, ಜಿಲ್ಲಾ ಕಾಂಗ್ರೆಸ್
ಹೆಸರು ಬದಲಾವಣೆಗೆ ಕೇಂದ್ರ ನಕಾರ: ಕಾನೂನು ನಮಗೂ ಗೊತ್ತು ಎಂದ ಡಿಸಿಎಂ
ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ
ಬಿಜೆಪಿ ಪರ ಕೆಲಸ ಮಾಡುವ ಕೆಲಸ ಮಾಡುವವರು ಕಾಂಗ್ರೆಸ್ ನಲ್ಲಿ ಇದ್ದಾರೆ: ರಾಹುಲ್ ಗಾಂಧಿ
ಬಿಜೆಪಿ ಪರವಾಗಿ ಗೌಪ್ಯವಾಗಿ ಕೆಲಸ ಮಾಡುತ್ತಿರುವ ಮುಖಂಡರು ಕಾಂಗ್ರೆಸ್ ನಲ್ಲಿ ಇದ್ದಾರೆ. ಅಂತಹವರು ಸುಧಾರಿಸಿಕೊಳ್ಳದೇ ಇದ್ದರೆ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಅಹಮದಾಬಾದ್ ನಲ್ಲಿ ಶನಿವಾರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ನಲ್ಲಿ
ಭಾರತದ ಚುನಾವಣೆಗೆ ಅಮೆರಿಕದ ಹಣ ಯಾಕೆ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ
ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಚಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರದ ನೆರವಿನ ಕುರಿತು ಮೋದಿ ಸರ್ಕಾರವು ಶ್ವೇತಪತ್ರ ಹೊರಡಿಸಲಿ ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ. ಭಾರತದಲ್ಲಿ ನಡೆಯುವ ಮತದಾನಕ್ಕೆ ನಾವು 182 ಕೋಟಿ (21 ದಶಲಕ್ಷ ಡಾಲರ್)
ಮಹಾರಾಷ್ಟ್ರದಲ್ಲಿ 9.7 ಕೋಟಿ ಜನ ಮತ ಚಲಾಯಿಸಲು ಹೇಗೆ ಸಾಧ್ಯ: ರಾಹುಲ್ ಗಾಂಧಿ
ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಾವು ಚುನಾವಣಾ ಆಯೋಗದ ವಿರುದ್ಧ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಮಗೆ ಅಂತಿಮ ಮತದಾರರ ಪಟ್ಟಿ ಮಾತ್ರ ಬೇಕು. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.