rahul gandhi
ದೇಶಾದ್ಯಂತ ಹೊಸವರ್ಷದ ಸಂಭ್ರಮ: ಪ್ರಧಾನಿ, ರಾಷ್ಟ್ರಪತಿ ಸೇರಿ ಗಣ್ಯರಿಂದ ಶುಭಾಶಯ
ದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025 ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ