Rain damage
ಮಳೆಹಾನಿ: ಸರ್ವಪಕ್ಷದ ಸಭೆ ಕರೆಯಿರಿ, ಕೇಂದ್ರಕ್ಕೆ ನಿಯೋಗ ಹೋಗಿ ಎಂದ ಆರ್.ಅಶೋಕ
ಬಿಜೆಪಿ ವತಿಯಿಂದ ಉತ್ತರ ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆ ಹಾನಿ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರದಿಂದ ಯಾರೂ ಬಂದು ಪರಿಶೀಲನೆ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ 10-12 ಲಕ್ಷ ಹೆಕ್ಟೇರ್ನಷ್ಟು ಜಮೀನಿನಲ್ಲಿ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆಯಲ್ಲಿ 52,000 ಸಾವಿರ ಹೆಕ್ಟೇರ್ನಷ್ಟು ಜಮೀನಿನಲ್ಲಿ ಬೆಳೆ ಹಾನಿಯಾಗಿದೆ. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಸರ್ಕಾರದಿಂದ ಪರಿಹಾರ ಸಿಕ್ಕಿದ್ದರೆ ಇಬ್ಬರು
ಮಳೆ ಹಾನಿ: ಕುಷ್ಕಿ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಿ
ಮಳೆ ಹಾನಿಗೊಂಡ ಕುಷ್ಕಿ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ಎನ್ಡಿಆರ್ಎಫ್ ನಿಯಮದ ಪ್ರಕಾರ ನೀಡಿದರೂ ರೈತರು ಖರ್ಚು ಮಾಡಿದಷ್ಟಾದರೂ ನೀಡಲಿ. ಸರ್ಕಾರವೇ ಕಳಪೆ ಬೀಜ ನೀಡಿದೆ ಎಂದು ರೈತರು ಹೇಳಿರುವುದಾಗಿ ಪ್ರತಿಪಕ್ಷ ನಾಯಕ
ಕಲ್ಯಾಣ ಕರ್ನಾಟಕದಲ್ಲಿ ಮಳೆ ಹಾನಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ
ಕಲಬುರಗಿ ವಿಮಾನ ನಿಲ್ದಾಣಲ್ಲೇ ಪ್ರಾಥಮಿಕ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರವಾಹ ಹಾನಿ ವಿವರಗಳನ್ನು ಪಡೆದುಕೊಂಡರು. ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು
ಕಲ್ಯಾಣ ಕರ್ನಾಟಕ ಜನರಿಗೆ ಬೇಕಿರುವುದು ವೈಮಾನಿಕ ಸಮೀಕ್ಷೆಯ ಫೋಟೋ ಶೂಟ್ ಅಲ್ಲ, ತುರ್ತು ಪರಿಹಾರ: ಆರ್ ಅಶೋಕ
ಸಿಎಂ ಸಿದ್ದರಾಮಯ್ಯ ಅವರೇ ಗಾಢ ನಿದ್ದೆಯಲ್ಲಿದ್ದ ನಿಮ್ಮ ಸರ್ಕಾರಕ್ಕೆ, ಕಲ್ಯಾಣ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಈಗಲಾದರೂ ನೆನಪಾಯಿತಲ್ಲ ಅದೇ ದೊಡ್ಡ ಪುಣ್ಯ. ಆದರೆ ಪ್ರವಾಹದಿಂದ ತತ್ತರಿಸಿರುವ ಕಲ್ಯಾಣ ಕರ್ನಾಟಕದ ಜನರಿಗೆ ಬೇಕಿರುವುದು ನಿಮ್ಮ ವೈಮಾನಿಕ ಸಮೀಕ್ಷೆಯ “ಫೋಟೋ ಶೂಟ್” ಅಲ್ಲ,




