Rain deaths
ಉತ್ತರಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹಕ್ಕೆ 56 ಮಂದಿ ಬಲಿ
ಉತ್ತರಪ್ರದೇಶದಲ್ಲಿ ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಈವರೆಗೆ ೫೬ ಮಂದಿ ಬಲಿಯಾಗಿದ್ದಾರೆ. ಧಾರಾಕಾರ ಮಳೆಯಿಂದ ಉಂಟಾಗಿರುವ ಪ್ರವಾಹ ಮತ್ತಿತರ ಅವಘಡಗಳಲ್ಲಿ ನಲ್ವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಜ್ಯದ ೬೩ ಜಿಲ್ಲೆಗಳ್ಲಲಿ ವ್ಯಾಪಕ ಮಳೆಯಾಗಿದೆ, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ೪೫.೧ ಮಿಲಿಮೀಟರ್ ಮಳೆ ಸುರಿದಿದ್ದು, ೧೦೨೧ ಮನೆಗಳು ಹಾನಿಗೊಂಡಿವೆ. ಇನ್ನೂ ಇಪ್ಪತ್ತು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಘಾಗ್ರಾ ಮತ್ತು ರಾಪ್ತಿ ನದಿ ನೀರಿನ ಮಟ್ಟ ಇನ್ನಷ್ಟು ಏರಿಕೆಯಾಗುವ
ಮಹಾರಾಷ್ಟ್ರದಲ್ಲಿ ಮಳೆ ಅವಾಂತರಕ್ಕೆ 13 ಮಂದಿ ಬಲಿ
ಮಹಾರಾಷ್ಟ್ರದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಮುಂಗಾರು ಮಳೆಗೆ ಮುಂಬೈ, ಥಾಣೆ ಮತ್ತು ರಾಯಘಡ ತತ್ತರಿಸಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ದುರಂತಗಳಲ್ಲಿ ಮುಂಬೈ, ಪಾಲ್ಘರ್ ಮತ್ತು ರಾಯಗಡ ಜಿಲ್ಲೆಗಳಲ್ಲಿ 13 ಮಂದಿ ಮೃತಪಟ್ಟಿದ್ದಾಗಿ
ಮಂಗಳೂರಿನಲ್ಲಿ ಮಳೆಗೆ ಮನೆ ಕುಸಿದು ಮೂವರ ಸಾವು
ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಮಂಗಳೂರಿನ ಕಂಕನಾಡಿಯಲ್ಲಿ ಹಳೆಯ ಹಂಚಿನ ಮನೆಯೊಂದರ ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು, ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟವರು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ
ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು
ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ
ಉತ್ತರಪ್ರದೇಶದಲ್ಲಿ ಮಳೆ, ಬಿರುಗಾಳಿ, ಸಿಡಿಲಿಗೆ 89 ಜನ ಬಲಿ
ಉತ್ತರ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ, ಬೀಸುತ್ತಿರುವ ಬಿರುಗಾಳಿ, ಸಿಡಿಲಿಗೆ ಕನಿಷ್ಠ 89 ಜನ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಿರುಗಾಳಿಯಿಂದ ಆದ ಅನಾಹುತಗಳಲ್ಲಿ ೫೩ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 114ಕ್ಕೂ ಹೆಚ್ಚು
ಮಳೆಗಾಳಿಗೆ ಸಾಂಗ್ಲಿಯಲ್ಲಿ ದೇಗುಲ ಆವರಣ ಗೋಡೆ ಕುಸಿದು ಆರು ಮಂದಿ ಸಾವು
ಸಾಂಗ್ಲಿ ಜಿಲ್ಲೆಯ ದೇವಾಲಯದ ಆವರಣದಲ್ಲಿ ಮಳೆ ಗಾಳಿಗೆ ಗೋಡೆ ಕುಸಿದು ಕನಿಷ್ಠ ಆರು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. 12ರಿಂದ 14 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತ್ ತೆಹಸಿಲ್ ವ್ಯಾಪ್ತಿಯ ಮೋಥೆವಾಡಿ ಗ್ರಾಮದ ಮಾರ್ಗುದೇವಿ ದೇವಸ್ಥಾನದಲ್ಲಿ ಈ ದುರಂತ ನಡೆದಿದೆ.
ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಎಂಟು ಮಂದಿ ಸಾವು
ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಗೆ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಕೆಲವರು ಫುಟ್ಪಾತ್ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಕೆಲವರು ಪಾದಚಾರಿಗಳು ಇರಬಹುದು ಎಂಬ ಅನುಮಾನವಿದೆ. ಗೋಡೆ
ಶ್ರೀಲಂಕಾದಲ್ಲಿ ಭೀಕರ ಮಳೆ, ಭೂಕುಸಿತಕ್ಕೆ 56 ಮಂದಿ ಬಲಿ
ಶ್ರೀಲಂಕಾದಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹ, ಅಲ್ಲಲ್ಲಿ ಭೂಕುಸಿತಗಳುಂಟಾಗಿ 56 ಮಂದಿ ಮೃತಪಟ್ಟಿದ್ದಾರೆ. ಜನಜೀವನ ದುಸ್ತರವಾಗಿ ಪರಿಣಮಿಸಿದೆ. ನಿರಂತರ ಮಳೆಯಿಂದಾಗಿ ಎಲ್ಲೆಡೆ ನೀರು ಆವರಿಸಿದ್ದು, 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಂಡಿವೆ. ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು
ಬಿಹಾರದಲ್ಲಿ ಗಾಳಿ ಸಹಿತ ಆಲಿಕಲ್ಲು ಮಳೆಗೆ 58 ಮಂದಿ ಸಾವು
ಬಿಹಾರದಲ್ಲಿ ಗಾಳಿಯೊಂದಿಗೆ ಸುರಿದ ಆಲಿಕಲ್ಲು ಮಳೆಯಿಂದ ಒಂದೇ ದಿನ (ಗುರುವಾರ) ರಾಜ್ಯಾದ್ಯಂತ 58 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರಲ್ಲಿ 23 ಜನರು ಸಿಡಿಲು ಬಡಿದು ಮೃತಪಟ್ಟಿದ್ದರೆ 35 ಜನರು ಮರ, ಗೋಡೆಗಳು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ನಳಂದ ಜಿಲ್ಲೆಯಲ್ಲಿ ಮಳೆಯಿಂದ ಅತಿ




