Menu

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ, ಕರಾವಳಿಯಲ್ಲಿ ವ್ಯಾಪಕ ವರ್ಷಧಾರೆ

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರಿನಲ್ಲಿ ಕೆಲವು ಕಡೆ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಂಗಾಳ ಉಪ ಸಾಗರದ ಒರಿಸ್ಸಾದ