Menu

ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಮಳೆಯಾಗಿ ತಾಪಮಾನ ಅಲ್ಪ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ

ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೇ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ದ.ಭಾರತ ರಾಜ್ಯಗಳಲ್ಲಿ ಭಾರೀ ಮಳೆ ಭೀತಿ

ನವದೆಹಲಿ: ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಇದು ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ.

ರಾಜ್ಯಾದ್ಯಂತ 4 ದಿನ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದ್ದು, ದಕ್ಷಿಣ, ಉತ್ತದ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ

ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಅಬ್ಬರ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್​?

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಶನಿವಾರದಿಂದ (ಸೆಪ್ಟೆಂಬರ್ 27) ಮುಂದಿನ ಮೂರು ದಿನಗಳಿಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಿದೆ. ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ

ಸೆ.18ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ಸೆಪ್ಟೆಂಬರ್ 18ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕಲ್ಯಾಣ

ಕಟ್ಟಡ ನಿರ್ಮಾಣದ ವೇಳೆ ಮಳೆ ನೀರು ನುಗ್ಗಿ ಇಬ್ಬರು ಕಾರ್ಮಿಕರು ಬಲಿ!

ಕಟ್ಟಡ ನಿರ್ಮಾಣಕ್ಕಾಗಿ ಪಾಯ ಅಗೆಯುತ್ತಿದ್ದಾಗ ಮಳೆ ನೀರು ನುಗ್ಗಿದ್ದರಿಂದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ಸಂಭವಿಸಿದೆ. ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡದಲ್ಲಿ ಸೋಮವಾರ ರಾತ್ರಿ ಮಳೆ ನೀರು ನುಗ್ಗಿದ್ದರಿಂದ ಪಾಯದಲ್ಲಿನ ಮಣ್ಣು ಕುಸಿದು ಆಂಧ್ರ ಪ್ರದೇಶ ಮೂಲದ ಜೆ.ಶಿವಾ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಗಸ್ಟ್‌ 30ರವರೆಗೆ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್‌ 30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ

ಮೇ 27ಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ; ಮುಂಗಾರು ಮಾರುತ ವಾಡಿಕೆಗಿಂತ ಮುಂಚಿತವಾಗಿಯೇ ಮೇ 27ರಂದು ಕೇರಳ ಪ್ರವೇಶಿಸಲಿವೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಮಂಗಳವಾರ ಮುಂಗಾರು ಮಾರುತಗಳು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು