Rain
ರಾಜ್ಯದ ಹಲವೆಡೆ ಇವತ್ತೂ ಮಳೆ: ಹವಾಮಾನ ಇಲಾಖೆ
ಬೆಂಗಳೂರು ಸೇರಿದಂತೆ ನಿನ್ನೆ ರಾಜ್ಯ ಬಹುತೇಕ ಕಡೆ ಭಾರೀ ಮಳೆ ಸುರಿದಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ, ಚಾಮರಾಜನಗರ,ಬೀದರ್, ಬಿಜಾಪುರ, ಬಾಗಲಕೋಟೆ, ಉಡುಪಿ ಸೇರಿದಂತೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ ದಾವಣಗೆರೆಯಲ್ಲಿ ಅತಿ ಹೆಚ್ಚಿನ ಮಳೆ ಸುರಿದಿದ್ದರೆ, ಬೆಂಗಳೂರಿನಲ್ಲಿ 34.7
ರಾಜ್ಯದ ಹಲವೆಡೆ ಐದು ದಿನ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಐದು ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ. 30-50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ
ಬಿಹಾರದಲ್ಲಿ ಗಾಳಿ ಸಹಿತ ಆಲಿಕಲ್ಲು ಮಳೆಗೆ 58 ಮಂದಿ ಸಾವು
ಬಿಹಾರದಲ್ಲಿ ಗಾಳಿಯೊಂದಿಗೆ ಸುರಿದ ಆಲಿಕಲ್ಲು ಮಳೆಯಿಂದ ಒಂದೇ ದಿನ (ಗುರುವಾರ) ರಾಜ್ಯಾದ್ಯಂತ 58 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇವರಲ್ಲಿ 23 ಜನರು ಸಿಡಿಲು ಬಡಿದು ಮೃತಪಟ್ಟಿದ್ದರೆ 35 ಜನರು ಮರ, ಗೋಡೆಗಳು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ನಳಂದ ಜಿಲ್ಲೆಯಲ್ಲಿ ಮಳೆಯಿಂದ ಅತಿ
ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ
ಹುಬ್ಬಳ್ಳಿ-ಧಾರವಾಡದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ವ್ಯಕ್ತಿ ಬಲಿ
ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಹುಬ್ಬಳ್ಳಿ-ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡದಲ್ಲಿ ಸತತ ಒಂದು ಗಂಟೆ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ನಗು ತರಿಸಿದೆ. ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಕಾರಿಐಆಗಿದೆ. ನಾಲ್ಕು ದಿನಗಳ
ರಾಜ್ಯದಲ್ಲಿ ಇಂದಿನಿಂದ ಮಳೆ ಸಾಧ್ಯತೆ
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುರುವಾರ ಮಳೆಯಾಗಿದ್ದು, ಇಂದಿನಿಂದ ಒಂದು ವಾರ ಶಿವಮೊಗ್ಗ, ಬೆಂಗಳೂರು ಸೇರಿ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು,
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಿ ಮಳೆ ಸುರಿಯಬಹುದು ಎಂದು ಹೇಳಲಾಗಿದೆ. ಉತ್ತರ ಕನ್ನಡದಲ್ಲಿ



