Menu

ಕರ್ನಾಟಕದ 20ನೇ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಉದಯಕಾಲ ನ್ಯೂಸ್, ಬೆಂಗಳೂರು: ಕರ್ನಾಟಕದ 20ನೇ ರಾಜ್ಯಪಾಲರಾಗಿ ಹಾಗೂ ರಾಜ್ಯದ ಇತಿಹಾಸದಲ್ಲಿ ಎರಡನೇ ಮಹಿಳಾ ರಾಜ್ಯಪಾಲರಾಗಿ ಹಿರಿಯ ರಾಜಕಾರಣಿ ಡಾ. ಸುಧಾ ಯಾದವ್ (Dr. Sudha Yadav) ಅವರು ಇಂದು ರಾಜಭವನದಲ್ಲಿ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ರಾಜಭವನದ ಮೈದಾನದಲ್ಲಿ ನಡೆದ ಸರಳ ಹಾಗೂ ಗಂಭೀರ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು ಅವರು ನೂತನ ರಾಜ್ಯಪಾಲರಿಗೆ ಸಂವಿಧಾನ ಬದ್ಧವಾಗಿ ಪ್ರಮಾಣ ವಚನ ಬೋಧಿಸಿದರು. ವಿ.ಎಸ್.