Menu

ಮನರೇಗಾ ಉಳಿಸಲು ರಾಜಭವನ ಚಲೋ: ಡಿಕೆ ಶಿವಕುಮಾರ್

ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ  ಪ್ರತಿಕ್ರಿಯೆ ನೀಡಿದರು. 20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ