Raj Thackeray
“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್ ಠಾಕ್ರೆ ಎಚ್ಚರಿಕೆ
ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ. ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ. ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಅವರು, ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ ಮರಾಠಿಗರ ಪಾಲಿನ ‘ಅಳಿವು-ಉಳಿವಿನ ಪ್ರಶ್ನೆ’


