Raja bhavan
ಕಾರ್ಗಿಲ್ ಹುತಾತ್ಮ ಯೋಧನ ಪತ್ನಿ ಡಾ. ಸುಧಾ ಯಾದವ್ ಕರ್ನಾಟಕ ನೂತನ ಗವರ್ನರ್!
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿ ದಕ್ಷ ಹಾಗೂ ಅನುಭವಿ ನಾಯಕಿಯನ್ನು ನೇಮಕ ಮಾಡುವ ನಿಟ್ಟಿನಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ಬಿಜೆಪಿಯ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದಾರೆ. ಇದುವರೆಗೂ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಈ ಮಹತ್ವದ ಬದಲಾವಣೆ ಮಾಡಲಾಗಿದೆ. ಶೈಕ್ಷಣಿಕ ಹಿನ್ನೆಲೆ,


