Wednesday, November 25, 2026
Menu

ಕಾರವಾರದಲ್ಲಿ ಏಷ್ಯಾದಲ್ಲೇ ಅತಿ ದೊಡ್ಡ ನೌಕಾನೆಲೆ ಆರಂಭ

ಕಾರವಾರ:ಹಿಂದೂ ಮಹಾಸಾಗರಕ್ಕೆ ಅಂಟಿಕೊಂಡಿರುವ 9 ದೇಶಗಳ ಜೊತೆ ಮೈತ್ರಿ ಮಾಡಿಕೊಂಡು ನೌಕಾಪಡೆಯಲ್ಲಿ ವಿನೂತನ ಕಾರ್ಯಾಚರಣೆಯು ಭಾನುವಾರದಿಂದ ಆರಂಭವಾಗಿದೆ. ಜಿಲ್ಲೆಯ ಕದಂಬ ನೌಕಾನೆಲೆ, ಎಷ್ಯಾದಲ್ಲೇ ಅತಿದೊಡ್ಡ ನೌಕಾನೆಲೆ ಮಾಡುವ ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರ, ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ರಾಷ್ಟ್ರೀಯ ಸಾಗರ ದಿನವಾದ ಭಾನುವಾರ ಕದಂಬ ನೌಕಾ ನೆಲೆಯಲ್ಲಿ ಐಓಎಸ್ ಸಾಗರ ಹೆಸರಿನ ಕಾರ್ಯಾಚರಣೆಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಚಾಲನೆ ನೀಡಿದ್ದಾರೆ. ಕೀನ್ಯಾ, ಮಡ್ಗಾಸ್ಕರ್‌,