search of truth
ಸತ್ಯವನ್ನರಸಿ ಮನೆ ತೊರೆದ ಬೆಂಗಳೂರು ಬಾಲಕ
ಬೆಂಗಳೂರಿನ ವಿದ್ಯಾರಣ್ಯಪುರದ ಬಾಲಕನೊಬ್ಬ ಸತ್ಯ ಹುಡುಕಲು ಹೋಗುತ್ತಿದ್ದೇನೆ, ನನ್ನನ್ನು ಹುಡುಕಬೇಡಿ ಎಂದು ಪತ್ರ ಬರೆದಿಟ್ಟು ರಾತ್ರಿ ಮನೆ ಬಿಟ್ಟು ಹೋಗಿದ್ದಾನೆ. ಮೋಹಿತ್ ಋಷಿ (17) ನಾಪತ್ತೆಯಾಗಿರುವ ಬಾಲಕ. ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದನು. ಜ.16ರಂದು ಬೆಳಗಿನ ಜಾವ 4 ಗಂಟೆಗೆ ಮನೆ ಬಿಟ್ಟು ಹೋಗಿದ್ದಾನೆ. ಮನೆ ಬಿಟ್ಟು ಹೋಗುವ ಮುನ್ನ “ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಸತ್ಯದ ಪ್ರಪಂಚದ ಕಡೆ ಹೋಗುತ್ತಿದ್ದೇನೆ. ನಾನು ವಿಷ್ಣುವಿನ ಮಗ. ನನ್ನ