Menu
12

ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಆಕ್ರೋಶ

ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ “ಕ್ಷೇತ್ರ ಮರು ವಿಂಗಡಣೆ” ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು ನಮ್ಮ ಕಾಂಗ್ರೆಸ್‌ ಸರ್ಕಾರ ಬಿಡಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ

ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ರಾಜಧಾನಿ ಬೆಂಗಳೂರು ಈಗ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈಗ ಇಲ್ಲಿ ತಲೆ ಎತ್ತುತ್ತಿರುವ ಕ್ವಿನ್ ಸಿಟಿ ವಿಶ್ವದರ್ಜೆಯ ಮಟ್ಟದ್ದಾಗಿದ್ದು, ಇಲ್ಲಿ ವೈದ್ಯಕೀಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಆದ್ಯತೆ ನೀಡುವ ಯೋಜನೆಗಳು ಅನುಷ್ಠಾನಕ್ಕೆ ಬರಲಿದೆ. ಇದರಿಂದ ಜನರಿಗೆ ಉತ್ತಮ ಸೇವೆ

ನಿಮ್ಹಾನ್ಸ್ ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ: ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು, ಜನವರಿ. 3: ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆಗಿಂತಲೂ ಮಿಗಿಲಾಗಿದೆ. ಅತ್ಯಾಧುನಿಕ ಸಂಶೋಧನೆ, ಉನ್ನತ ಮಟ್ಟದ ಆರೈಕೆ, ಸಹಾನುಭೂತಿ, ಕಾಳಜಿಯನ್ನು ಒದಗಿಸುವ ಕೇಂದ್ರವಾಗಿದೆ. ಇದು ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ. ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅಕ್ಷಯಪಾತ್ರೆಯಂತಾಗಿದೆ