Menu

ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿ: ತನಿಖೆಗೆ ಸಚಿವ ಶಿವಾನಂದ ಪಾಟೀಲ ಆದೇಶ

ಬಾಗಲಕೋಟೆ/ ಮಹಾಲಿಂಗಪುರ: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್ ಲಿಮಿಟೆಡ್ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿ ಹಾಗೂ ವಾಹನಗಳಿಗೆ ಬೆಂಕಿಗೆ ಹಾಕಿದ ಪ್ರಕರಣ ಕುರಿತು ತನಿಖೆಗೆ ಆದೇಶ ಮಾಡಲಾಗುವುದು ಹಾಗೂ ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ದುರಂತದ ಸ್ಥಳಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರೊಂದಿಗೆ ಭೇಟಿ ನೀಡಿ ದುರಂತದಲ್ಲಿ ಹಾನಿಗೀಡಾದ

ಕಬ್ಬಿಗೆ ಉತ್ತಮ ದರ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಶಿವಾನಂದ ಪಾಟೀಲ

ವಿಜಯಪುರ: ಕೇಂದ್ರ ಸರ್ಕಾರ ನಿಗದಿ ಮಾಡಿದ ದರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿದೆ ಎಂದು ಸಕ್ಕರೆ ಮತ್ತು ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಜಿಲ್ಲೆಗೆ ದರ ಏರಿಳಿತವಾಗಲಿದೆ‌‌. ಭೀಮಾ

ಸೋಯಾಬಿನ್‌, ಶೇಂಗಾ ಖರೀದಿ ತ್ವರಿತ ನೋಂದಣಿ ಖರೀದಿಗೆ ಸೂಚನೆ

ಬೆಂಗಳೂರು: ಸೋಯಾಬಿನ್‌, ಶೇಂಗಾ ಖರೀದಿ ಮಾಡಲು ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಸೂಚಿಸಿದ್ದಾರೆ. ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328

ಈರುಳ್ಳಿ,ಬೆಳ್ಳುಳ್ಳಿ ಶುಂಠಿ ಮಾರುಕಟ್ಟೆ: ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ

ಬೆಂಗಳೂರು:ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್‌ ವಿಧಾನಪರಿಷತ್ತಿಗೆ ಮಂಗಳವಾರ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ,

ಕಬ್ಬಿನ ಬಿಲ್‌ ಬಾಕಿ ಉಳಿಸಿಕೊಂಡ 33 ಕಾರ್ಖಾನೆಗಳಿಗೆ ನೋಟಿಸ್: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಕಬ್ಬು ಸರಬರಾಜು ಮಾಡಿದ ರೈತರಿಗೆ 65 ಕಾರ್ಖಾನೆಗಳು 3,101.91 ಕೋಟಿ ರೂ.ಗಳು ಪಾವತಿ ಮಾಡುವುದು ಬಾಕಿ ಇದೆ. ಶೀಘ್ರ ಹಣ ಪಾವತಿಸುವಂತೆ 33 ಸಕ್ಕರೆ ಕಾರ್ಖಾನೆಗಳಿಗೆ ಈಗಾಗಲೇ ನೋಟಿಸ್‌ ಜಾರಿಗೊಳಿಸಲಾಗಿದೆ ಎಂದು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ

ಬೆಂಗಳೂರು: ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ