shivaraj tangadagi
ನಾಡಿನ ಅಭಿವೃದ್ಧಿಯಲ್ಲಿ ಸಂಸ್ಕೃತಿ-ಸಾಹಿತ್ಯ ಕಣ್ಣುಗಳಿದ್ದಂತೆ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ನಾಡಿನ ಅಭಿವೃದ್ಧಿ ಆಗಬೇಕಂದರೆ ಸಂಸ್ಕೃತಿ ಸಾಹಿತ್ಯ ಎರಡು ಕಣ್ಣುಗಳಿದ್ದಂತೆ. ಇವು ಚನ್ನಾಗಿದ್ದರೆ ನಾಡನ್ನು ನೋಡುವ ದೃಷ್ಟಿ ಚನ್ನಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಭಿಪ್ರಾಯಪಟ್ಟರು. ನಗರದಲ್ಲಿ ಬುಧವಾರ ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ತಾವು ಸಹ ಕನ್ನಡ ಸಾಹಿತ್ಯದ ವಿವಿಧ ಘಟಕಗಳ ಪದಾಧಿಕಾರಿ, ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಹಿಂದಿನ