Menu

ಸಮ- ಸಮಾಜದ ಕನಸು ಸಾಕಾರಗೊಳ್ಳಲು ಎಲ್ಲರಿಗೂ ಸಮಾನ ಆದ್ಯತೆ ಅಗತ್ಯ; ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಬಸವಾದಿ ಶರಣರು, ಬುದ್ಧ ಮತ್ತು ಅಂಬೇಡ್ಕರ್ ಅವರು ಹೇಳಿದ ಸಮ- ಸಮಾಜ ನಿರ್ಮಾಣಬಾಗಬೇಕಾದರೆ ಪ್ರತಿಯೊಂದು ಸಮುದಾಯಗಳಿಗೆ ಆದ್ಯತೆ ನೀಡಬೇಕು. ಆಗ ಮಾತ್ರ ಸಮ- ಸಮಾಜದ ಕನಸು ಸಾಕಾರಗೊಳ್ಳಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ಸಾನಿಧ್ಯದಲ್ಲಿ‌ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ