Menu

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು. ಮುಂದಿನ

ಕ್ಯಾನ್ಸರ್ ಗೆದ್ದ ಶಿವರಾಜ್ ಕುಮಾರ್ ಮೊದಲ ರಿಯಾಕ್ಷನ್!

ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರೈಸಿದ ನಂತರ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಹೊಸ ವರ್ಷದ ಮೊದಲ ದಿನ ಕಾಣಿಸಿಕೊಂಡಿದ್ದು, ಕ್ಯಾನ್ಸರ್ ನಿಂದ ಸಂಪೂರ್ಣವಾಗಿ ಗುಣಮುಖ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ಹೊಸವರ್ಷದ ದಿನ ಎಕ್ಸ್ ನಲ್ಲಿ ಪತ್ನಿ ಗೀತಾ ಜೊತೆ ಮಾಡಿರುವ