shoe on CJI Gavai
ಸುಪ್ರೀಂ ಸಿಜೆಐ ಮೇಲೆ ಷೂ ಎಸೆದ ವಕೀಲನ ಬಂಧನ
ಸುಪ್ರೀಂಕೋರ್ಟ್ನಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮೇಲೆ ಶೂ ಎಸೆದಿದ್ದು, ಆರೋಪಿಯನ್ನು ರಾಕೇಶ್ ಕಿಶೋರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ತಕ್ಷಣವೇ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸುವ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಬೆಳಿಗ್ಗೆ 11:35ಕ್ಕೆ ಸುಪ್ರೀಂ ಕೋರ್ಟ್ನ ನ್ಯಾಯಾಲಯ ಸಂಖ್ಯೆ 1 ರಲ್ಲಿ ವಿಚಾರಣೆ ನಡೆಯುತ್ತಿರುವಾಗ ವಕೀಲ ರಾಕೇಶ್ ಕಿಶೋರ್ ಬೂಟನ್ನು ತೆಗೆದು ಸಿಜೆಐ


