shoot threat
ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್ : ಮೋದಿ, ಶಾ ಮೌನ ಸಮ್ಮತಿಯೇ- ಸಿಎಂ ಸಿದ್ದರಾಮಯ್ಯ
ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆದರಿಕೆ


