Tuesday, December 09, 2025
Menu

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ 2ನೇ ಪತ್ನಿ ಸೇರಿ ನಾಲ್ವರ ವಿರುದ್ಧ ಕೇಸ್‌

ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಕೇಶ್‌ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಿಡದಿ ಮನೆಯಿಂದ ಸದಾಶಿವ ನಗರ ಮನೆಗೆ ಹೊರಟಿದ್ದಾಗ ರಾತ್ರಿ 11 ಗಂಟೆಗೆ ಫೈರಿಂಗ್ ನಡೆದಿದೆ. ಈ ವೇಳೆ ಕಾರಿಗೆ