shooting resume
ಹತ್ತು ತಿಂಗಳ ನಂತರ ಮತ್ತೆ ದರ್ಶನ್ ನಟನೆಯ ಡೆವಿಲ್ ಶೂಟಿಂಗ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್ ಬಂಧನವಾಗಿದ್ದ ಕಾರಣ ನಿಂತು ಹೋಗಿದ್ದ ಡೆವಿಲ್ ಚಿತ್ರದ ಶೂಟಿಂಗ್ ಆರಂಭಗೊಂಡಿದೆ. ಇಂದಿನಿಂದ ಮಾರ್ಚ್ 15 ರವರೆಗೆ ಡೆವಿಲ್ ಶೂಟಿಂಗ್ ನಡೆಯಲಿದೆ. ಮಿಲನ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿರುವ ಡೆವಿಲ್ ಚಿತ್ರದಲ್ಲಿ ದರ್ಶನ್ ನಾಯಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಮೈಸೂರಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ನಂತರ ರಾಜಸ್ಥಾನ, ಹೈದರಾಬಾದ್ ನಲ್ಲಿ ಚಿತ್ರೀಕರಣಕ್ಕೆ ಪ್ಲಾನ್ ಆಗಿದೆ. ಮಾರ್ಚ್ 14ರ ವರೆಗೆ ಮೈಸೂರು ಸರ್ಕಾರಿ ಅಥಿತಿ ಗೃಹದಲ್ಲಿ


