shooting stop
ಸಚಿವ ಜಮೀರ್ ಪುತ್ರ ಝೈದ್ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ತಡೆ
ಸಚಿವ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ರ ಹೊಸ ಸಿನಿಮಾ ‘ಕಲ್ಟ್’ ಚಿತ್ರೀಕರಣವನ್ನು ಸರ್ಕಾರ ಬಂದ್ ಮಾಡಿಸಿದೆ. ಈ ಹಿಂದೆ ಚಿತ್ರೀಕರಣದ ವೇಳೆ ದುಬಾರಿ ಡ್ರೋನ್ ಮುರಿದು ಡ್ರೋನ್ ಮಾಲೀಕ ಆತ್ಮಹತ್ಯೆಗೆ ಮುಂದಾಗಿ ವಿವಾದವಾಗಿತ್ತು. ಝೈದ್ ಖಾನ್ ತಮ್ಮ ಕೈಯಿಂದ ಹಣ ಕೊಟ್ಟು ಯುವಕನಿಗೆ ಸಹಾಯ ಮಾಡಿದ್ದರು. ಇದೇ ಸಿನಿಮಾದ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ತಡೆ ನೀಡಿದೆ. ಸಿನಿಮಾಗಳ ಹೊರಾಂಗಣ ಚಿತ್ರೀಕರಣ ಮಾಡುವ ಮುನ್ನ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂಬ