shreyas iyar
ಪ್ಲೇಆಫ್ ರೇಸ್ ನಿಂದ ಹೊರಬಿದ್ದ ಸಿಎಸ್ ಕೆ, ಪಂಜಾಜ್ ಪ್ಲೇಆಫ್ ಆಸೆ ಜೀವಂತ
ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಹ್ಯಾಟ್ರಿಕ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ 4 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಚೆನ್ನೈನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 19.2 ಓವರ್ ಗಳಲ್ಲಿ 190 ರನ್ ಗೆ ಆಲೌಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್ ಗಳಲ್ಲಿ 6


