shubaman gill
ಟಿ-20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಶುಭಮನ್ ಗಿಲ್ ಗೆ ಕೊಕ್
ಮುಂಬರುವ ಟಿ-೨೦ ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದ್ದ ಗಾಯಗೊಂಡಿರುವ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅರ್ಗಕರ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸ್ಪಿನ್ ಆಲ್ ರೌಂಡರ್ ಅಕ್ಸರ್ ಪಟೇಲ್ ಉಪನಾಯಕರಾಗಿ ಬಡ್ತಿ ಪಡೆದಿದ್ದಾರೆ. ಶುಭಮನ್ ಗಿಲ್ ಅವರನ್ನು
ಗಿಲ್ ಶತಕ: 5 ವಿಕೆಟ್ 518 ರನ್ ಗೆ ಭಾರತ ಮೊದಲ ಇನಿಂಗ್ಸ್ ಡಿಕ್ಲೇರ್
ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಶುಭಮನ್ ಗಿಲ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 518 ರನ್ ಗೆ ಡಿಕ್ಲೇರ್ ಮಾಡಿಕೊಂಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ
ಕೆಕೆಆರ್ ಗೆ ತವರಿನಲ್ಲಿಯೇ ಸೋಲುಣಿಸಿದ ಗುಜರಾತ್ ಟೈಟಾನ್ಸ್
ಕೋಲ್ಕತಾ: ಆರಂಭಿಕರ ಸಿಡಿಲಬ್ಬರದ ಅರ್ಧಶತಕ ಹಾಗೂ ಸಾಯಿ ಸುದರ್ಶನ್ ಮಾರಕ ದಾಳಿ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಅದರದ್ದೇ ನೆಲದಲ್ಲಿ 39 ರನ್ ಗಳಿಂದ ಮಣಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಸೋಮವಾರ
Ranaji Trophy: ಗಿಲ್ ಶತಕ ವ್ಯರ್ಥ, ಕರ್ನಾಟಕಕ್ಕೆ 207 ರನ್ ಗೆಲುವು
ನಾಯಕ ಶುಭಮನ್ ಗಿಲ್ ಶತಕದ ಹೊರತಾಗಿಯೂ ಸಂಘಟಿತ ಪ್ರದರ್ಶನ ನೀಡಿದ ಕರ್ನಾಟಕ ತಂಡ 207 ರನ್ ಗಳ ಭಾರೀ ಅಂತರದಿಂದ ಪಂಜಾಬ್ ತಂಡವನ್ನು ಮಣಿಸಿ ರಣಜಿ ಟ್ರೋಫಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ಬೆಂಗಳೂರಿನಲ್ಲಿ ನಡೆದ ಸಿ ಗುಂಪಿನ ಪಂದ್ಯದಲ್ಲಿ 420 ರನ್



