Saturday, February 08, 2025
Menu

Ranaji Trophy: ಗಿಲ್ ಶತಕ ವ್ಯರ್ಥ, ಕರ್ನಾಟಕಕ್ಕೆ 207 ರನ್ ಗೆಲುವು

ನಾಯಕ ಶುಭಮನ್ ಗಿಲ್ ಶತಕದ ಹೊರತಾಗಿಯೂ ಸಂಘಟಿತ ಪ್ರದರ್ಶನ ನೀಡಿದ ಕರ್ನಾಟಕ ತಂಡ 207 ರನ್ ಗಳ ಭಾರೀ ಅಂತರದಿಂದ ಪಂಜಾಬ್ ತಂಡವನ್ನು ಮಣಿಸಿ ರಣಜಿ ಟ್ರೋಫಿಯಲ್ಲಿ ಭರ್ಜರಿ ಶುಭಾರಂಭ ಮಾಡಿದೆ. ಬೆಂಗಳೂರಿನಲ್ಲಿ ನಡೆದ ಸಿ ಗುಂಪಿನ ಪಂದ್ಯದಲ್ಲಿ 420 ರನ್ ಗಳ ಭಾರೀ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಪಂಜಾಬ್ ತಂಡ 63.3 ಓವರ್ ಗಳಲ್ಲಿ 213 ರನ್ ಗಳಿಗೆ ಆಲೌಟ್ ಆಯಿತು. 24 ರನ್ ಗೆ 2