Shudras
ಶೂದ್ರರು ವಿದ್ಯಾವಂತರಾಗಿ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ
ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮ ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕ


