siddaganga mutt
ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆ ಆಚರಣೆ
ತುಮಕೂರು- ಲೋಕಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ದರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 6ನೇ ಪುಣ್ಯ ಸ್ಮರಣೆಯನ್ನು ಸಿದ್ದಗಂಗೆಯಲ್ಲಿಂದು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು. ಶ್ರೀಕ್ಷೇತ್ರದಲ್ಲಿ ನಡೆದ ಶ್ರೀಗಳ ೬ನೇ ಪುಣ್ಯ ಸಂಸ್ಮರಣೋತ್ಸವಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮೇಘಾಲಯ ರಾಜ್ಯಪಾಲರಾದ ಸಿ.ಹೆಚ್.
ಆಕಾಶ-ಸಾಗರದಂತೆ ಕೊಪ್ಪಳ ಗವಿಮಠ ಜಾತ್ರೆ ಹೋಲಿಕೆ ಇರಲಾರದ್ದು: ಸಿದ್ಧಗಂಗಾಶ್ರೀ
ಕೊಪ್ಪಳ: ಕೊಪ್ಪಳದ ಗವಿಮಠ ಜಾತ್ರೆ ಬಗ್ಗೆ ಕೇಳಿದ್ದೆ, ಓದಿದ್ದೆ. ಇದೇ ಮೊದಲ ಸಲ ಕಣ್ತುಂಬಿಕೊಂಡೆ. ಆಕಾಶ ಸಾಗರಕ್ಕೆ ಹೇಗೆ ಹೋಲಿಕೆ ಇಲ್ಲವೋ, ಅದೇ ರೀತಿ ಕೊಪ್ಪಳದ ಗವಿಮಠದ ಜಾತ್ರೆಗೆ ಬೇರೆ ಯಾವ ಜಾತ್ರೆಯನ್ನೂ ಹೋಲಿಕೆ ಮಾಡಲಾಗಲ್ಲ ಎಂದು ತುಮಕೂರಿನ ಶ್ರೀ ಸಿದ್ಧಗಂಗಾಮಠದ



