Thursday, February 06, 2025
Menu

ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಾನಂದಶ್ರೀ

ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ.  ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇವದುರ್ಗದ ತಿಂಥಿಣಿಯಲ್ಲಿ ಮಾತನಾಡಿದ ಅವರು, ಕನಕಗುರು ಪೀಠ ಸ್ಥಾಪನೆ ನಂತರವೂ ಯಾರೂ ಕುರುಬ ಪೂಜಾರಿಗಳ ಕಷ್ಟ ಕೇಳಿಲ್ಲ. ವಿದ್ಯಾಕೇಂದ್ರ ಸ್ಥಾಪನೆಗೆ