siddaramaiah
ಜನವರಿ 5 ರಿಂದ ದೇಶಾದ್ಯಂತ ಮನರೇಗಾ ಬಚಾವೋ ಆಂದೋಲನ: ಸಿಎಂ ಸಿದ್ದರಾಮಯ್ಯ
ನವದೆಹಲಿ: ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಲಾಗಿದ್ದುಇದನ್ನು ಖಂಡಿಸಿ ದೇಶಾದ್ಯಂತ ಆಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯದ ರಾಜಕೀಯ ಹಾಗೂ
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸಿಎಂ 5 ಲಕ್ಷ, ಪಿಎಂ 2 ಲಕ್ಷ ರೂ ಪರಿಹಾರ ಘೋಷಣೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಮೊತ್ತ ಘೋಷಿಸಿದ್ದಾರೆ. ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 9
ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ: ಆರ್ ಅಶೋಕ
ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಸರ್ಕಾರ ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಅಜೆಂಡಾದಲ್ಲೇ ಹಿಂದೂ ವಿರೋಧಿ ನೀತಿಯಿದೆ. ಹೊಸದಾಗಿ 52 ಜಾತಿಗಳನ್ನು ಸೇರಿಸಿ ಗೊಂದಲ ಮಾಡಿದ್ದರು. ಎಲ್ಲದರ ಮುಂದೆ ಕ್ರಿಶ್ಚಿಯನ್ ಹೆಸರು
ಇಂದಿರಾ ಗಾಂಧಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯರನ್ನು ಕಾಂಗ್ರೆಸ್‌ನಿಂದ ಉಚ್ಚಾಟನೆಗೊಳಿಸಿ: ಆರ್ ಅಶೋಕ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯನವರನ್ನ ಪಕ್ಷದಿಂದ ಉಚ್ಚಾಟನೆ ಮಾಡೋ ಧಮ್ ಇದೆಯಾ ಡಿಕೆ ಶಿವಕುಮಾರ್ ಅವರೇ? “ಉತ್ತರನ ಪೌರುಷ ಒಲೆಯ ಮುಂದೆ” ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ
ಮುಡಾ ಹಗರಣ: ಲೋಕಾಯುಕ್ತ ಪೊಲೀಸ್ ತನಿಖೆ ಮುಂದುವರಿಸಲು ಕೋರ್ಟ್ ಆದೇಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮುಡಾ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ
ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ: ಸಿಎಂ ವಿರುದ್ಧ ಆರ್. ಅಶೋಕ್ ಟೀಕೆ
ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ ಎಂದು
ಮುಡಾ ಹಗರಣ ಸಿಬಿಐಗಿಲ್ಲ: ಸಿದ್ದರಾಮಯ್ಯಗೆ ರಿಲೀಫ್ ನೀಡಿದ ಹೈಕೋರ್ಟ್
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ
ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ ನಡೆಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ.
ಕುಂಭಮೇಳದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ
ಪ್ರಯಾಗ್‌ರಾಜ್ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ. ಕುಂಭಮೇಳದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದು, ರಾಜ್ಯದ ಹಲವಾರು ಕನ್ನಡಿಗರು ಸಿಲುಕಿರುವ
ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ




