Thursday, February 13, 2025
Menu

ಮುಡಾ ಹಗರಣ ಸಿಬಿಐಗಿಲ್ಲ: ಸಿದ್ದರಾಮಯ್ಯಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ  ಹೇಳಿದ್ದು ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ಬದಲಾಯಿಸಿ ಮನುಸ್ಮೃತಿ ತರುವ ಹುನ್ನಾರ ನಡೆಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಅಂಬೇಡ್ಕರ್ ಅವರು ಸಂವಿಧಾನ ಕೊಡದಿದ್ದರೆ, ಇನ್ನೂ ಮನುಷ್ಯ ವಿರೋಧಿ ಮನುಸ್ಮೃತಿ ಆಡಳಿತವೇ ಇಲ್ಲಿ ಇರುತ್ತಿತ್ತು. ಅದಕ್ಕೇ ಅಂಬೇಡ್ಕರ್ ಅವರು ಮನುಸ್ಮೃತಿ ಸುಟ್ಟು ದೇಶಕ್ಕೆ ಸಂವಿಧಾನ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆದಿ ಕರ್ನಾಟಕ, ಛಲವಾದಿ ಮಹಾಸಂಸ್ಥಾನ ಗುರುಪೀಠದ ಡಾ.

ಕುಂಭಮೇಳದಲ್ಲಿ ಕನ್ನಡಿಗರ ರಕ್ಷಣೆಗೆ ಅಧಿಕಾರಿಗಳ ನಿಯೋಜನೆ: ಸಿಎಂ ಸಿದ್ದರಾಮಯ್ಯ

ಪ್ರಯಾಗ್‌ರಾಜ್ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಸಿಎಂ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ. ಕುಂಭಮೇಳದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಅಸುನೀಗಿದ್ದು, ರಾಜ್ಯದ ಹಲವಾರು ಕನ್ನಡಿಗರು ಸಿಲುಕಿರುವ

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ

ಸಿದ್ದರಾಮಯ್ಯ ಬಳಿಕ ಡಿಕೆಶಿ ಸಿಎಂ ಅಂದ್ರು ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗ್ತಾರೆ.  ಸಿಎಂ ಅಭ್ಯರ್ಥಿ ಬೇರೆ ಯಾರಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಶಾಸಕಾಂಗ ಪಕ್ಷದ ಸಭೆಯ ಹಿನ್ನೆಲೆಯಲ್ಲಿ ಪವರ್‌ ಶೇರಿಂಗ್‌ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು

ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ

ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು

ರಾಜ್ಯದಲ್ಲಿ HMP ವೈರಸ್ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ದೇಶದಲ್ಲಿ

ಸೋನಿಯಾ ಗಾಂಧಿ ತ್ಯಾಗಕ್ಕೆ ಪ್ರಧಾನಿ ಹುದ್ದೆಗೆ ಸಾರ್ಥಕತೆ ತಂದ ಮನಮೋಹನ್ ಸಿಂಗ್: ಸಿದ್ದರಾಮಯ್ಯ

ಬೆಳಗಾವಿ: ಮನಮೋಹನಸಿಂಗ್ ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ