siddaramaiah
ಸೋನಿಯಾ ಗಾಂಧಿ ತ್ಯಾಗಕ್ಕೆ ಪ್ರಧಾನಿ ಹುದ್ದೆಗೆ ಸಾರ್ಥಕತೆ ತಂದ ಮನಮೋಹನ್ ಸಿಂಗ್: ಸಿದ್ದರಾಮಯ್ಯ
ಬೆಳಗಾವಿ: ಮನಮೋಹನಸಿಂಗ್ ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಸಿಎಂ ಮಾತುಗಳ ಹೈಲೈಟ್ಸ್… ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ