siddaramaiah
ಸ್ಟಿಂಗ್ ಆಪರೇಷನ್ ಮಾಡಿದವರನ್ನು ಬಲಿ ಹಾಕಬೇಕು: ಸಚಿವ ಎಂ.ಬಿ. ಪಾಟೀಲ್ ಆಕ್ರೋಶ
ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ (Sting Operation) ವಿಚಾರಕ್ಕೆ ಸಂಬಂಧಿಸಿದಂತೆ ಕಟು ಶಬ್ದಗಳಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಎಂ.ಬಿ. ಪಾಟೀಲ್ (MB Patil), “ಸ್ಟಿಂಗ್ ಆಪರೇಷನ್ ಯಾರೇ ಮಾಡಿರಲಿ, ಅದು ದೊಡ್ಡ ತಪ್ಪು. ಅಂತಹವರನ್ನು ಬಲಿ ಹಾಕಬೇಕು” ಎಂದು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಎಂಬುದು ಅತ್ಯಂತ ಕೆಟ್ಟ ಚಾಳಿಯಾಗಿದ್ದು, ರಾಜಕೀಯ ಪೈಪೋಟಿ ಹೇಗೇ ಇರಲಿ, ಇಂತಹ
ನಾಲಿಗೆ ಬಿಗಿ ಹಿಡಿದು ಮಾತಾಡಿ: ಹೆಚ್ಡಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್!
ಉದಯಕಾಲ ನ್ಯೂಸ್, ಬೆಂಗಳೂರು: ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಕಾಂಗ್ರೆಸ್ಸಿಗರೇ ಮುಗಿಸೋದಕ್ಕೆ ಹೊರಟಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡುವುದನ್ನು ಕಲಿಯಿರಿ” ಎಂದು ಎಚ್ಚರಿಕೆ
ಜಾರಕಿಹೊಳಿಗೆ ಸ್ಟಿಂಗ್ ಮಾಡಿದವರು ಸಿದ್ದರಾಮಯ್ಯ ಮೇಲೂ ಮಾಡಿದ್ದಾರೆ: ಕೆ.ಎನ್. ರಾಜಣ್ಣ ಸ್ಫೋಟಕ ಮಾಹಿತಿ
ಉದಯಕಾಲ ನ್ಯೂಸ್, ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ (Sting Operation) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎನ್. ರಾಜಣ್ಣ (KN Rajanna) ಗಂಭೀರ ಹಾಗೂ ಸ್ಫೋಟಕ ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯ ರಾಜಕೀಯ ವಲಯದಲ್ಲಿ
ರಾಷ್ಟ್ರದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ : ಸರ್ವಾಧಿಕಾರಿ ಆಡಳಿತ ತೊಲಗಿಸಲು ಮತ್ತೊಂದು ಕ್ರಾಂತಿ ಅಗತ್ಯ – ಸಿದ್ದರಾಮಯ್ಯ
ಉದಯಕಾಲ ನ್ಯೂಸ್, ಬೆಂಗಳೂರು: ದೇಶದಲ್ಲಿ ಸದ್ಯಕ್ಕೆ ಅಘೋಷಿತ ತುರ್ತು ಪರಿಸ್ಥಿತಿ ತಲೆದೋರಿದೆ.ಮೋದಿ ನಿರ್ದೇಶನದಂತೆ ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಕೈಗೊಂಬೆಗಳನ್ನಾಗಿ ಮಾಡಿಕೊಳ್ಳಲಾಗಿದೆ. ಸರ್ವಾಧಿಕಾರ ಹಾಗೂ ಭ್ರಷ್ಟಾಚಾರ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲಿ ದೇಶದಲ್ಲಿ ಮತ್ತೊಂದು ‘ಸಂಪೂರ್ಣ ಕ್ರಾಂತಿ’ಯ ಅಗತ್ಯವಿದೆ ಎಂದು ಎಐಸಿಸಿ ಕಾರ್ಯಕಾರಿ
ಸಿದ್ಧರಾಮಯ್ಯ ನಮ್ಮ ನಾಯಕರು, ರಹಸ್ಯ ಭೇಟಿಯ ಮಾತೇ ಇಲ್ಲ: ಸತೀಶ್ ಜಾರಕಿಹೊಳಿ!
ಉದಯಕಾಲ ನ್ಯೂಸ್, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಮಗೆ ಯಾವುದೇ ರಹಸ್ಯ ಸಭೆಯ ಅಗತ್ಯವಿಲ್ಲ. ಅವರು ನಮ್ಮ ಪಕ್ಷದ ಅಗ್ರಗಣ್ಯ ಮುಖಂಡರು, ನಾವು ಯಾವಾಗ ಬೇಕಾದರೂ ಅವರನ್ನು ಮುಕ್ತವಾಗಿ ಭೇಟಿಯಾಗಬಹುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಕೆಟ್ಟುಹೋದ ಲಾರಿಯನ್ನು ಮೌನವಾಗಿ ಡಿಕೆ ಶಿವಕುಮಾರ್ಗೆ ಬಿಟ್ಟುಹೋದ ಸಿದ್ದರಾಮಯ್ಯ: ಆರ್ ಅಶೋಕ
ಕೆಟ್ಟುಹೋದ ಲಾರಿಯಂತಿರುವ ಆಡಳಿತವನ್ನು ಸಿದ್ದರಾಮಯ್ಯ ಮೌನವಾಗಿ ಬಿಟ್ಟುಹೋಗಿದ್ದಾರೆ. ಇನ್ನು ಮುಂದೆ ಡಿಕೆ ಶಿವಕುಮಾರ್ ಎಲ್ಲ ಬಾಕಿಗಳನ್ನು ತೀರಿಸಬೇಕಿದೆ. ಇದಕ್ಕಾಗಿ ಇನ್ನಷ್ಟು ತೆರಿಗೆಗಳನ್ನು ಅವರು ಜನರ ಮೇಲೆ ಹೇರುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ
ಸಿದ್ದರಾಮಯ್ಯ -ಶಿವಕುಮಾರ್ ನಿಜ ಜೋಡೆತ್ತುಗಳಾದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ಗೆ ಭವಿಷ್ಯ
ರಾಜಕೀಯ ಇತಿಹಾಸದಿಂದ ಆಡಳಿತಾರೂಢ ಪಕ್ಷಗಳು ಸಾಕಷ್ಟು ಪಾಠ ಕಲಿಯಬೇಕಿದೆ. ಒಟ್ಟಿನಲ್ಲಿ ಈಗ ಸಿದ್ದರಾಮಯ್ಯ -ಶಿವಕುಮಾರ್ ನಿಜವಾದ ಜೋಡೆತ್ತುಗಳಾದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವುಂಟು. ಜೋಡೆತ್ತುಗಳಿಗೆ ಈಗಿದು ಅಸಲೀ ಸವಾಲ್. ಹೊಸ ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಇರಬೇಕೆ? ಕೆಪಿಸಿಸಿ ಹುದ್ದೆ ಮತ್ತು
ಜನವರಿ 5 ರಿಂದ ದೇಶಾದ್ಯಂತ ಮನರೇಗಾ ಬಚಾವೋ ಆಂದೋಲನ: ಸಿಎಂ ಸಿದ್ದರಾಮಯ್ಯ
ನವದೆಹಲಿ: ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸಿಎಂ 5 ಲಕ್ಷ, ಪಿಎಂ 2 ಲಕ್ಷ ರೂ ಪರಿಹಾರ ಘೋಷಣೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಮೊತ್ತ ಘೋಷಿಸಿದ್ದಾರೆ. ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 9
ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ: ಆರ್ ಅಶೋಕ
ಜಾತಿ ಗಣತಿ ಸಮೀಕ್ಷೆಯ ಹಿಂದೆ ಕ್ರೈಸ್ತ ಮಿಷನರಿಗಳ ಕೈವಾಡವಿದೆ. ಸರ್ಕಾರ ಸಮೀಕ್ಷೆ ಹೆಸರಲ್ಲಿ ಹಿಂದೂ ಧರ್ಮ ಒಡೆಯುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಅಜೆಂಡಾದಲ್ಲೇ ಹಿಂದೂ ವಿರೋಧಿ ನೀತಿಯಿದೆ. ಹೊಸದಾಗಿ 52 ಜಾತಿಗಳನ್ನು ಸೇರಿಸಿ ಗೊಂದಲ ಮಾಡಿದ್ದರು. ಎಲ್ಲದರ ಮುಂದೆ ಕ್ರಿಶ್ಚಿಯನ್ ಹೆಸರು




