Tuesday, September 16, 2025
Menu

ಮುಡಾ ಪ್ರಕರಣ: ನ್ಯಾಯಾಲಯಕ್ಕೆ 11,200 ಪುಟಗಳ ವರದಿ ಸಲ್ಲಿಸಿದ ಲೋಕಾಯುಕ್ತ

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿರುವ ತನಿಖಾ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಸಲ್ಲಿಸಿತು. ಮೈಸೂರು ಲೋಕಾಯುಕ್ತ ತನಿಖಾಧಿಕಾರಿ ಎಸ್ಪಿ ಉದೇಶ್ ಗುರುವಾರ ಬೆಳಗ್ಗೆ 11,200 ಪುಟಗಳ ಅಂತಿಮ ವರದಿಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಆಗಮಿಸಿ ಸಲ್ಲಿಸಿದರು. 50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು, 27 ಸಂಪುಟ, 11,200 ಪುಟಗಳ ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರು

ಕರ್ನಾಟಕ ವಿರೋಧಿ ಬಜೆಟ್: ಸಿಎಂ ಸಿದ್ದರಾಮಯ್ಯ ಅಸಮಾಧಾನ

ದೂರದೃಷ್ಟಿ ರಹಿತ, ನಿರಾಶಾದಾಯಕ ಬಜೆಟ್ ಆಗಿದ್ದು, ಇದು ಕರ್ನಾಟಕ ವಿರೋಧಿ ಬಜೆಟ್ ಆಗಿದೆ. ಕರ್ನಾಟಕಕ್ಕೆ ಚೊಂಬು ಕೊಡುವುದನ್ನು ಮುಂದುವರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಲ್ಲಿಸಿದ ಬೇಡಿಕೆ ಪಟ್ಟಿಯಲ್ಲಿ ಒಂದೂ ಈಡೇರಿಸಿಲ್ಲ.