Menu

ಬಜೆಟ್ ನಲ್ಲಿ ಕನಿಷ್ಠ ಶೇ.4.71 ಪಾಲು ಕೊಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಬೆಂಗಳೂರು: ನಮ್ಮ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ 4.5 ಲಕ್ಷ ಕೋಟಿಯಿಂದ 5 ಲಕ್ಷ ಕೋಟಿಗಳಷ್ಟು ಆದಾಯ ಬರುತ್ತಿದೆ. ಆದರೆ ರಾಜ್ಯದ ಪಾಲನ್ನು ಈ ಬಾರಿಯ ಬಜೆಟ್ ನಲ್ಲಿ ಶೇ 4.71ಕ್ಕಿಂತ ಅಧಿಕ ಪಾಲು ನೀಡಬೇಕು ಎಂದು ರಾಜ್ಯ ಸರ್ಕಾರ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 16ನೇ ಹಣಕಾಸು ಆಯೋಗದ ಮುಂದೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುದೀರ್ಘ ಪತ್ರ ಬರೆದಿದೆ. ಈ ಪತ್ರವನ್ನು ಶುಕ್ರವಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಸಮಸ್ತ ಜನತೆಯ

ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ

ಮುಡಾ ಹಗರಣ: ಸಿದ್ದರಾಮಯ್ಯ, ಪತ್ನಿ ಪಾರ್ವತಿ ನಿರಾಳ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರ ವಿರುದ್ಧದ ಮುಡಾ ಸೈಟು ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ

ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿಎಂ ಸಿದ್ದರಾಮಯ್ಯ 

ಹುಬ್ಬಳ್ಳಿ ಜ25: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ  ಅಭಿಪ್ರಾಯಪಟ್ಟರು. ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ

ಚಾಲುಕ್ಯ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಹೆಚ್ಚುವರಿ 1 ಕೋಟಿ ರೂ. ಘೋಷಣೆ

ಬಾಗಲಕೋಟೆ ( ಬಾದಾಮಿ): ಪ್ರಪಂಚದ ಮಾನವ ಜೀವನ ಬದುಕಿನ ಶೈಲಿಯನ್ನು ಮರಳುಕಲ್ಲಿನಲ್ಲಿ ಶಿಲ್ಪದ ಕೆತ್ತನೆಯ ಮೂಲಕ ಅಪಾರ ಕೊಡುಗೆ ನೀಡಿದ ಚಾಲುಕ್ಯರ ಸ್ಮರಣೆಯ ಚಾಲುಕ್ಯ ಉತ್ಸವ ವೈಭವಕ್ಕೆ ಸಿಎಂ ಸಿದ್ದರಾಮಯ್ಯ ಡೊಳ್ಳು ಹಾಗೂ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಹತ್ತು

ರಾಜ್ಯದಲ್ಲಿ ಚುನಾವಣಾ ಆಯೋಗದ ಎಸ್ ಐ ಆರ್ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು?

ಬೆಳಗಾ: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ನಡೆಸುವ ಎಸ್

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,  ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 5 ವರ್ಷಗಳಲ್ಲಿ 4000 ಕೋಟಿ ವೆಚ್ಚ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಸೌಧದ

ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು. ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಕ್ರೀಡಾಕೂಟ -2025 -2026 ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ