Menu

ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿಗೆ ಬಿಗ್ ರಿಲೀಫ್: ಇಡಿ ತನಿಖೆಗೆ ಹೈಕೋರ್ಟ್ ತಡೆ

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ವಿಚಾರಣೆಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಇಡಿ ನೀಡಿದ್ದ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿ ಫೆ.10ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೂ ವಿಚಾರಣೆ ತಡೆ ನೀಡಿದೆ. ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿ ಇಲ್ಲದ ನನಗೆ ಇಡಿ