Menu

ಸಿಎನ್ ಆರ್ ರಾವ್ ದೇಶ ಕಂಡ ಅಪರೂಪದ ವಿಜ್ಞಾನಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗದಗ: ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೋ ಸಿ ಎನ್ ಆರ್ ರಾವ್ 10 ನೇ ವರ್ಷದ ವಿಜ್ಞಾನ ವಿಸ್ಕೃತ ಕಾರ್ಯಕ್ರಮ-2025 ಹಾಗೂ  ಬಿ ಎಸ್ ಪಾಟೀಲ ಇವರಿಗೆ 2025 ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೌಢ್ಯ ಹಾಗೂ ಕಂದಾಚಾರಗಳನ್ನು

ಪೊಲೀಸ್, ಅರಣ್ಯ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲು: ಸಿಎಂ

ಬೆಳಗಾವಿ: ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ಸರ್ಕಾರದ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಮೂಲಕ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗುರುವಾರ ಮೇಲ್ಮನೆಯಲ್ಲಿ

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು

2.84 ಲಕ್ಷ ಖಾಲಿ ಹುದ್ದೆ, 24,300 ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳನ್ನು (Government Jobs)  ಭರ್ತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ. ಕಳೆದ ವರ್ಷ ಸರ್ಕಾರಿ ಇಲಾಖೆಗಳಲ್ಲಿ 2.76 ಲಕ್ಷ

ಗ್ಯಾರಂಟಿಗಳು ವ್ಯರ್ಥ ಎಂದವರಿಗೆ ಜನರೇ ಉತ್ತರ ಕೊಡಬೇಕು: ಸಿಎಂ ಸಿದ್ದರಾಮಯ್ಯ ಕರೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್ ಸರ್ಕಾರ ಮಾತ್ರ ಕೊಟ್ಟ ಮಾತಿನಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾಸನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಸನ

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ

ಬೆಂಗಳೂರು ಸುರಂಗ ಮಾರ್ಗದ ಪೂರಕ ಕಾಮಗಾರಿ, 8 ವಿಧೇಯಕಗಳಿಗೆ ಸಂಪುಟ ಅನುಮೋದನೆ

ಬೆಂಗಳೂರು ಸುರಂಗ ಮಾರ್ಗದ ಪೂರಕ ಕಾಮಗಾರಿಗೆ 2215 ಕೋಟಿ ರೂ. ಅಂದಾಜು ಮೊತ್ತ ವೆಚ್ಚ ಹಾಗೂ 8 ವಿಧೇಯಕಗಳಿಗೆ ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಸಭೆಯ ಮಾಹಿತಿಯನ್ನು ಸಚಿವ

ಸೆಪ್ಟೆಂಬರ್ 13 ಮಹಿಳಾ ನೌಕರರ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ

ಇಂದಿರಾ ಆಹಾರ ಕಿಟ್ ಸರಬರಾಜಿಗೆ ಕ್ಯೂಆರ್ ಕೋಡ್ ಬಳಕೆಗೆ ಸಿಎಂ ಸೂಚನೆ

ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮೂಲಕ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ