Menu

ಯುದ್ಧ ಬೇಕಾಗಿಲ್ಲ. ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ ಸಲಹೆ

ಪಾಕಿಸ್ತಾನ ವಿರುದ್ಧ ಯುದ್ಧ ಮಾಡಬೇಕಾಗಿಲ್ಲ. ಆದರೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಕಠಿಣ ಕ್ರಮ ಕೈಗೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಇಡೀ ದೇಶ ಖಂಡಿಸುತ್ತದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಯುದ್ಧ ಒಳ್ಳೆಯದಲ್ಲ ಎಂದರು. ನಾವು ಶಾಂತಿಪ್ರಿಯರು, ಯುದ್ಧದಿಂದ ಆಗುವ ಪರಿಣಾಮಗಳು ದೀರ್ಘಕಾಲ ಕಾಡುತ್ತೇವೆ. ಯುದ್ಧದಿಂದ ನಷ್ಟವೇ ಹೊರತು ಲಾಭವಿಲ್ಲ. ದೇಶ

ಜಿಲ್ಲಾ ಕನಕ ಸಮುದಾಯ ಭವನಕ್ಕೆ ಸರ್ಕಾರಕ್ಕೆ 2 ಕೋಟಿ ರೂ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ

ಚಾಮರಾಜನಗರ: ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದ ಬಡವರಿಗೆ ನೆರವಾಗುವ ರೀತಿಯಲ್ಲಿ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ. ಇದರಿಂದ ಅಂಬೇಡ್ಕರ್ ಅವರ ಸಮಾನತೆಯ ಅವಕಾಶ ಈಡೇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಚಾಮರಾಜನಗರ: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು, ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ

ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಸಿಎಂ ಸೂಚನೆ

ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿವಿಧ ಇಲಾಖಾವಾರು

ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲ ಎಂದು ಹೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ  ಸಿದ್ದರಾಮಯ್ಯ

ಮಂಡ್ಯ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ

ರೋಹಿತ್ ವೇಮುಲಾ ಕಾಯ್ದೆ ಅನುಷ್ಠಾನಕ್ಕೆ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ರಾಹುಲ್ ಪತ್ರ

ನವದೆಹಲಿ: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರೋಹಿತ್ ವೇಮುಲಾ ಕಾಯ್ದೆಯ ಅನುಷ್ಠಾನವನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ. ರೋಹಿತ್ ವೇಮುಲಾ ಅವರ ಸ್ಮರಣಾರ್ಥ ಈ ಕಾನೂನನ್ನು ಜಾರಿಗೆ

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ

ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,

10 ವರ್ಷದಲ್ಲಿ ಒಂದು ಕೋಟಿ ಜನಿಸಿರುವ ಮಕ್ಕಳ ಭವಿಷ್ಯವೇನು?: ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್‌ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು

ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ

ಮುಡಾ ಅಕ್ರಮ ಲೋಕಾ ಬಿ ವರದಿ: ವಿರುದ್ಧದ ಇಡಿ ತಕರಾರು ಅರ್ಜಿ ನಾಳೆ ತೀರ್ಪು

ಬೆಂಗಳೂರು:ಮೈಸೂರಿನ ಮುಡಾ ಅಕ್ರಮ ನಿವೇಶನ ಹಂಚಿಕೆಯಲ್ಲಿ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲವೆಂದು ಲೋಕಾಯುಕ್ತ ಬಿ.ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ. ವಿಶೇಷ ಜನಪ್ರತಿನಿಧಿ ನ್ಯಾಯಾಲಯದ