Menu

ಪ್ರಧಾನಿ ಮೋದಿ ವಿಧವಾ ವೇತನ, ಅಂತ್ಯೋದಯ ಯೋಜನೆ, ವೃದ್ಧಾಪ್ಯ ವೇತನ 1 ರೂ. ಹೆಚ್ಚಿಸಿಲ್ಲ: ಸಿಎಂ

ರಾಜ್ಯಕ್ಕೆ 15ನೇ ಹಣಕಾಸು ಯೋಜನೆಯಡಿ ಅನುದಾನದಲ್ಲಿ ಆಗಿರುವ ಅನ್ಯಾಯವನ್ನು ನಾವು ಪ್ರಶ್ನಿಸಬಾರದಂತೆ. ಅನ್ಯಾಯ ಸರಿ ಮಾಡಿ ಎಂದು ಕೇಳಬಾರದಾ ಎಂದು ಪ್ರತಿಪಕ್ಷಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ಮೇಲೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 72 ಸಾವಿರ ಕೊಟ್ಟರೆ ರಾಜ್ಯ ಸರ್ಕಾರ 42 ಸಾವಿರ ಕೊಡುತ್ತದೆ. ಕರ್ನಾಟಕ 2025-26 ನೇ ಸಾಲಿಗೆ 5 ಲಕ್ಷ ಕೋಟಿ ರೂಪಾಯಿ ತೆರಿಗೆ ಕೊಡುತ್ತಿದ್ದೇವೆ. ನಮಗೆ ಅಂದಾಜು 51 ಸಾವಿರ

ಕೇಂದ್ರದಿಂದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಸಂತಸ

ಬೆಂಗಳೂರು: ಕರ್ನಾಟಕದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಕರ್ನಾಟಕಕ್ಕೆ ಲಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಚಿನ್ನದ ಪದಕದ ಗರಿಮೆ ಬಂದಿರುವುದಕ್ಕೆ ಸಿಎಂ ಸಿದ್ಧರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ದೂರ ಸಂವೇದಿ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಬಂದಿಲ್ಲ: ಸಿಎಂ

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ತಿಳಿಸಿದರು. ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ

ನೀವು ಹೊಗಳೋ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

ನೀವು ಮೋದಿ ಮೋದಿ ಅಂತ ಹೊಗಳ್ತಿರಲ್ಲ, ನಿಮ್ಮ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲೆ ಗುರುವಾರ ನಡೆದ ಚರ್ಚೆಯಲ್ಲಿ ಬಜೆಟ್ ಸಾಲದ ಕುರಿತು ಪ್ರಶ್ನಿಸಿದ ಬಿಜೆಪಿ ಸದಸ್ಯರಿಗೆ

ರಾಜ್ಯ, ಜಿಲ್ಲಾ, ತಾಲ್ಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ

ಬೆಂಗಳೂರು ಮಾ12: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ

5 ವರ್ಷ ಪೂರ್ಣಾವಧಿ ಸಿಎಂ ಆಗಿ ನಾನೇ ಇರುತ್ತೇನೆ: ಸಿದ್ದರಾಮಯ್ಯ

5 ವರ್ಷಗಳ ನಾನೇ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ವಿಧಾನಸಭೆ ಅಧಿವೇಶನದದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಪ್ರಶ್ನೆಗೆ ಸಿದ್ದರಾಮಯ್ಯ ಈ ರೀತಿ ಉತ್ತರಿಸಿದರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ನೀವು ಮತ್ತೆ

135 ಸಂಚಾರಿ ಆಸ್ಪತ್ರೆಗಳನ್ನು ಕಟ್ಟಡ ಕಾರ್ಮಿಕರಿಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮಾ 10: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ

ನಟಿ ಶಬಾನಾ ಆಜ್ಮಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್

ಸಿದ್ದರಾಮಯ್ಯನವರ ಸ್ವೀಟ್ 16 ಬಜೆಟ್: ಈಶ್ವರ ಖಂಡ್ರೆ

ಬೆಂಗಳೂರು, ಮಾ.7: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2025-26ನೇ ಸಾಲಿನ ಆಯವ್ಯಯ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಆಶಾದಾಯಕ ಬಜೆಟ್‌ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಬಗ್ಗೆ

Karantaka budget 2025: ಸವದತ್ತಿ ಯಲ್ಲಮ್ಮ ದೇವಸ್ಥಾನ, ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟಿ!

ಪ್ರಸಿದ್ಧ ಪುಣ್ಯಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟ ರೂ. ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬುಧವಾರ ಮಂಡಿಸಿದ ೨೦೨೫-೨೬ನೇ ಸಾಲಿನ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ೧೯೯ ಕೋಟಿ