siddaramiah
3.30 ಗಂಟೆ ಬಜೆಟ್ ಮಂಡಿಸಿ ತಮ್ಮದೇ ದಾಖಲೆ ಬರೆದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ 16ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಇತಿಹಾಸ ಬರೆದರೆ, ಅತ್ಯಂತ ದೀರ್ಘಾವಧಿಯ ಬಜೆಟ್ ಮಂಡಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಬಜೆಟ್ ಮಂಡಿಸಿದರು. ಈ ಬಾರಿ 3 ಗಂಟೆ 30 ನಿಮಿಷಗಳ ಕಾಲ ಬಜೆಟ್ ಮಂಡಿಸುವ ಮೂಲಕ ಅತೀ ಹೆಚ್ಚು ಅವಧಿಯ ಬಜೆಟ್ ಮಂಡಿಸಿದರು. ಬುಧವಾರ 10.16 ಕ್ಕೆ ಬಜೆಟ್ ಮಂಡಿಸಲು ಆರಂಭಿಸಿದ ಸಿದ್ದರಾಮಯ್ಯ ಮಧ್ಯಾಹ್ನ 1.42 ಕ್ಕೆ ಮುಗಿಸಿದರು.
Karnataka budget 2025 ಬೆಂಗಳೂರಿಗೆ 7000 ಕೋಟಿ, ಸುರಂಗ ಮಾರ್ಗಕ್ಕೆ 19,000 ಕೋಟಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಮಂಡಿಸಿದ 2025-26ನೇ ಸಾಲಿನಲ್ಲಿ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಈ ಬಾರಿ 2000 ಕೋಟಿ
karnataka budge 2025: ಮೆಟ್ರೋ ರೈಲು ವಿಸ್ತರಣೆಗೆ 8900 ಕೋಟಿ ರೂ.!
ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅನುದಾನ ಮೀಸಲಿಟ್ಟಿದ್ದಾರೆ. ಬುಧವಾರ ಮಂಡಿಸಿದ ದಾಖಲೆಯ 16ನೇ ಬಜೆಟ್ ನಲ್ಲಿ ಮೆಟ್ರೋ ರೈಲು ಮಾರ್ಗವನ್ನು 79.65 ಕಿ.ಮೀ.ನಿಂದ 89.60 ಕಿ.ಮೀ.ವರೆಗೆ ವಿಸ್ತರಿಸಲಾಗುವುದು ಎಂದರು. ಮೆಟ್ರೋ ರೈಲು
ಕರ್ನಾಟಕ ಬಜೆಟ್: ಅಲ್ಪಸಂಖ್ಯಾತ ಸಮುದಾಯಕ್ಕೆ ಭರಪೂರ ಯೋಜನೆ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪ ಸಂಖ್ಯಾತ ಸಮುದಾಯಗಳಿಗೆ ಭರಪೂರ ಯೋಜನೆಗಳನ್ನು ಘೋಷಿಸಿದ್ದು, ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಗುತ್ತಿಗೆಯಲ್ಲಿ ಶೇ.20ರಷ್ಟು ಮೀಸಲಾತಿ ಘೋಷಣೆ ಮಾಡಿದ್ದಾರೆ. ಬುಧವಾರ ಮಂಡಿಸಿದ ದಾಖಲೆಯ ೧೬ನೇ ಬಜೆಟ್ ನಲ್ಲಿ ಬಿಜೆಪಿ ಸದಸ್ಯರ ವಿರೋಧದ ನಡುವೆಯೂ ಮುಸ್ಲಿಮರಿಗೆ ಶೇ.20ರಷ್ಟು ಮೀಸಲಾತಿ
ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಕಷ್ಟ: ಕೋಡಿಮಠದ ಶ್ರೀ ಭವಿಷ್ಯ
ಯಾದಗಿರಿ:ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಕೆಳಗಿಳಿಸುವುದು ಕಷ್ಟ. ಸ್ವತಃ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಗಳು ನಡೆಯುತ್ತಿರುವ
ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಮಾರ್ಚ್ 3ರಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ. ಮಾರ್ಚ್ ೩ರಿಂದ ವಿಧಾನಸಭಾ ಅಧಿವೇಶನ ಆರಂಭಾಗಲಿದ್ದು, ಮಾರ್ಚ್ 7ರಂದು ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಾರಿಗೆ ಬೆಜೆಟ್ ಮಂಡಿಸಲಿದ್ದಾರೆ.
ರಾಜ್ಯಗಳ ತೆರಿಗೆ ಪಾಲು ಶೇ.40ಕ್ಕೆ ಕಡಿತ: ಸಿಎಂ ಸಿದ್ದರಾಮಯ್ಯ ಹೋರಾಟದ ಎಚ್ಚರಿಕೆ
ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ. ರಾಜ್ಯದ ತೆರಿಗೆ ಪಾಲನ್ನು ಶೇ. 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ
ತಪ್ಪು ಮುಚ್ಚಿಕೊಳ್ಳಲು ಸಿಎಂ ಕ್ಷೇತ್ರ ಮರುವಿಂಗಡಣೆ ಕುರಿತು ಅಪಸ್ವರ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರು ವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಇದನ್ನು ರಾಜಕೀಯ ಗೊಳಿಸುತ್ತಿರುವುದು ದುರಾದೃಷ್ಟ ಇದು ರಾಜ್ಯಕ್ಕೆ ಒಳ್ಳೆಯದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ
ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚು ಮಾನವೀಯಗೊಳಿಸುತ್ತದೆ: ಸಿಎಂ
ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು
ದಕ್ಷಿಣ ಭಾರತದಲ್ಲಿ ಪ್ರತಿಪಕ್ಷಗಳ ಹತ್ತಿಕ್ಕಲು ಕ್ಷೇತ್ರ ಪುನರ್ ವಿಂಗಡನೆ: ಸಿಎಂ ಸಿದ್ದರಾಮಯ್ಯ ಅಸಮಾಧಾನ
ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ. ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮ




