siddaramiah
ಸಿದ್ದರಾಮಯ್ಯ ಬೆಂಕಿ ಇದ್ದಂತೆ: ಸಚಿವ ಜಮೀರ್ ಅಹ್ಮದ್
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಸಿದ್ದರಾಮಯ್ಯ ಸ್ಥಾನ ಯಾರೂ ಕಿತ್ತುಕೊಳ್ಳೋಕೆ ಆಗಲ್ಲ. ಅವರು ಒಂಥರಾ ಬೆಂಕಿ ಇದ್ದಂತೆ ಮುಟ್ಟಿದರೆ ಏನಾಗುತ್ತಾ ಸುಟ್ಟು ಹೋಗ್ತಾರೆ ಅಷ್ಟೆ ಎಂದರು. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ
ರಾಜಕೀಯ ಸೇಡಿನಿಂದ ನನ್ನ ಜಮೀನಿನ ಸರ್ವೇ: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು: ಬಿಡದಿ ಬಳಿಯ ಕೇತಿಗಾನಹಳ್ಳಿಯಲ್ಲಿ ತಮ್ಮ ಜಮೀನು ಸರ್ವೆ ಸೇಡಿನ ರಾಜಕೀಯದ ಸೇಡಿನ ಭಾಗ ಎಂದಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಇಷ್ಟು ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡುತ್ತಿದ್ದರು. ಈಗ ಐಎಎಸ್ ಅಧಿಕಾರಿಗಳ ಎಸ್ ಐಟಿಯನ್ನೂ ರಚನೆ ಮಾಡುತ್ತಿದ್ದಾರೆ
ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: ಲೋಕಾಯುಕ್ತ ವರದಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದಲ್ಲಿ ಮಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಮೈಸೂರು ಲೋಕಾಯುಕ್ತ ಸಾಕ್ಷಾಧಾರಗಳ ಕೊರತೆಯಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿ ನ್ಯಾಯಾಲಯಲಕ್ಕೆ ವದಿ ಸಲ್ಲಿಸಲು ಮುಂದಾಗಿದೆ.
ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ . ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ವಿಧಾನಸೌಧದಲ್ಲಿ ಇಂದು
ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ವ್ಯಾಪ್ತಿ ಮತ್ತು ಹಳ್ಳಿಗಳಲ್ಲೂ ಇವೆ. ಇವೆಲ್ಲಕ್ಕೂ ನಾವು ಅಂತ್ಯ ಹಾಡುತ್ತಿದ್ದೇವೆ. ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ
ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ
ಮಾರ್ಚ್ 3ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಂಗಳೂರಿನಲ್ಲಿ ಸೋಮವಾರ ರೈತ ಮುಖಂಡರ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆ
ಭಾರತಕ್ಕೆ ಬಂದಿಳಿದ ಅಮೆರಿಕದ 3ನೇ ವಿಮಾನ: 112 ವಲಸಿಗರು ವಾಪಸ್
ಭಾರತದ 112 ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮೂರನೇ ವಿಮಾನ ಭಾನುವಾರ ರಾತ್ರಿ ಪಂಜಾಬ್ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಶನಿವಾರ ಎರಡನೇ ವಿಮಾನದಲ್ಲಿ 119 ಅಕ್ರಮ ವಲಸಿಗರನ್ನು ಕರೆತಂದಿದ ಅಮೆರಿಕದ ವಿಮಾನ ಭಾನುವಾರ ರಾತ್ರಿ 10.10ರ ಸುಮಾರಿಗೆ ಅಮೃತಸರ ವಿಮಾನ
ಯುವಕರ ಅಸಹಜ ಸಾವು: ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ
ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿರುವ ಯುವ ಸಮುದಾಯದ ಹಠಾತ್ ಸಾವು ಪ್ರಕರಣಗಳ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಶುಕ್ರವಾರ ಎಕ್ಸ್ ನಲ್ಲಿ ಟ್ವೀಟ್ ಮಾಡಿ ಈ ಮಾಹಿತಿ ಹಂಚಿಕೊಂಡಿದ್ದು, ಕೊವಿಡ್ ಅಥವಾ ಕೊವಿಡ್ ಲಸಿಕೆಯ
ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ.
ಸಿಎಂ ವಿರುದ್ದದ ರಾಜಕೀಯ ಷಡ್ಯಂತ್ರಕ್ಕೆ ಸೋಲು: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಮೂಡಾ ಎಂಬ ಸುಳ್ಳು ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯುವ ಹಾಗೂ ಜನಪರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲಾಗಿದೆ. ಲೋಕಾಯುಕ್ತ ಸಂಸ್ಥೆ ಕಾನೂನು ಬದ್ದವಾಗಿ ತನಿಖೆ ನಡೆಸಲಿದ್ದು ಸದ್ಯದಲ್ಲೇ ಸತ್ಯ




