Menu

ನಾಳೆ ಕೇಂದ್ರ ಬಜೆಟ್: ಕೇಂದ್ರಕ್ಕೆ ರಾಜ್ಯದ 24 ಬೇಡಿಕೆಗಳು!

ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು. ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ ಹಂಚಿಕೆಯೂ ಸೇರಿದಂತೆ ರಾಜ್ಯಗಳಿಗೆ ಸಂಪನ್ಮೂಲ ಹಂಚಿಕೆ ಮಾಡುವ ವಿಷಯದಲ್ಲಿ ವೈಜ್ಞಾನಿಕವಾದ ಮಾನದಂಡಗಳನ್ನು ಅನುಸರಿಸಬೇಕು. ವಿಶೇಷವಾಗಿ, ಕರ್ನಾಟಕವೂ ಸೇರಿದಂತೆ ಅಭಿವೃದ್ಧಿ ಪಥದಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳ ಆದ್ಯತೆಗಳನ್ನು ಗುರುತಿಸಿ ಸಂಪನ್ಮೂಲ

ಸಾಲ ಪಡೆದ ಜನರು ತಪ್ಪು ನಿರ್ಧಾರ ಕೈಗೊಳ್ಳಬೇಡಿ: ಸಿಎಂ ಸಿದ್ದರಾಮಯ್ಯ ಮನವಿ

ಮೈಸೂರು: ಆರ್ ಬಿಐ ನಿಯಮಾವಳಿ ಉಲ್ಲಂಘಿಸುವ ,ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ

ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ

ಮಹಾತ್ಮಾ ಗಾಂಧೀಜಿ ಮೌಲ್ಯಗಳನ್ನು ಕೊಲ್ಲಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮತಾಂಧ ನಾಥೂರಾಮ್ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಗುಂಡಿಟ್ಟು ಕೊಂದು, ಅವರು ಇಹಲೋಕ ತ್ಯಜಿಸಿರಬಹುದು. ಆದರೆ ಮಹಾತ್ಮಾ ಗಾಂಧೀಜಿಯವರ ಮೌಲ್ಯಗಳನ್ನು ಕೊಲ್ಲಲು ಗೋಡ್ಸೆಯಾಗಲಿ ಅಥವಾ ಇನ್ಯಾರಿಂದಾಗಲಿ ಕೊಲ್ಲಲು ಸಾಧ್ಯವಿಲ್ಲ. ಇಂದಿಗೂ ಅವರ ವಿಚಾರಧಾರೆಗಳು , ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಪ್ರಸ್ತುತವಾಗಿವೆ

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಜನವರಿ 28 : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ

ದೇವದಾಸಿ ಪದ್ಧತಿ ನಡೆದರೆ ಎಸ್ ಪಿ- ಡಿಸಿ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಿಎಂ ಎಚ್ಚರಿಕೆ

ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ

ಸಾಲಗಾರರ ಕಿರುಕುಳ ತಪ್ಪಿಸಲು ಸುಗ್ರಿವಾಜ್ಞೆ ಜಾರಿ: ಸಿಎಂ ಸಿದ್ದರಾಮಯ್ಯ

ಮೈಕ್ರೊ ಫೈನಾನ್ಸ್ ಕಂಪನಿಗಳ ಕಿರುಕುಳ ತಪ್ಪಿಸಲು ರಾಜ್ಯದಲ್ಲಿ ಹೊಸ ಸುಗ್ರಿವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮೈಕ್ರೊ ಫೈನಾನ್ಸ್ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲಗಾರರ

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ

ನೀರಾವರಿಗೆ ಸರ್ಕಾರ 1274 ಕೋಟಿ ವೆಚ್ಚದ ಯೋಜನೆ ಸಿದ್ದಪಡಿಸಿದೆ: ಸಿಎಂ ಸಿದ್ದರಾಮಯ್ಯ

ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ