siddaramiah
ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್: ಸಿದ್ದರಾಮಯ್ಯ
ಬೆಂಗಳೂರು, ಜನವರಿ 23: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ನೇತಾಜಿ ಸುಭಾಷ್ ಚಂದ್ರ
ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸುವರ್ಣಸೌಧದಲ್ಲಿ
ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಖಡಕ್ ಎಚ್ಚರಿಕೆ
ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ಇಡೀ
ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ
ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ
ತುಮಕೂರು ಜ 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ರೆ
ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಸಿಎಂ ಗರಂ
ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ
ಜಾತಿಗಣತಿ ವರದಿ ಊಹಾಪೋಹದಿಂದ ವಿರೋಧಿಸುವುದು ಅನವಶ್ಯಕ: ಸಿಎಂ ಸಿದ್ದರಾಮಯ್ಯ
ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ: ಸಿಎಂ ಕರೆ
ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿಯಲ್ಲಿ ಇದೇ ಜನವರಿ 21
ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿ ನೇಮಕಾತಿಗೆ ಸಿಎಂ ಸೂಚನೆ
ಬೆಂಗಳೂರು ಜ9: ರಾಜೀವ್ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ




