Menu

ಆರ್ ಎಸ್ ಎಸ್ ಟಾರ್ಗೆಟ್ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಂದಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ ,

ಸುಧಾಮೂರ್ತಿ ದಂಪತಿ  ಹಿಂದುಳಿದವರ ಸಮೀಕ್ಷೆ ಎಂದು ಭಾವಿಸಿದ್ದರೆ ಅದು ತಪ್ಪು: ಮುಖ್ಯಮಂತ್ರಿ ಸಿದ್ದರಾಮಯ್ಯ

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿಯವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ  ಸಿದ್ದರಾಮಯ್ಯ, ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು.

ಆರೆಸ್ಸೆಸ್ ನಿಷೇಧ ಶಿಫಾರಸು ಮಾಡಿದ್ದರಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಆರ್ ಎಸ್ ಎಸ್ ಚಟುವಟಿಕೆಗೆ ಬ್ರೇಕ್ ಹಾಕಿ: ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ

ಬೆಂಗಳೂರು: ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಸೂಚಿಸಿದ್ದಾರೆ. ತ್ರಿವರ್ಣ ಧ್ವಜ ಹಾರಿಸದೇ ಸರ್ಕಾರಿ ಜಾಗಗಳಲ್ಲಿ ನಡೆಸುತ್ತಿರುವ ಆರ್ ಎಸ್

ಸುಗಮ ಸಂಚಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಜಿಬಿಎ ಸಭೆಯಲ್ಲಿ ಸಿಎಂ ಸೂಚನೆ

ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನ ನಿಲುವೇನಿಲ್ಲ: ಸಿಎಂ ಸ್ಪಷ್ಟನೆ

ಕೊಪ್ಪಳ: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ನನ್ನ ನಿಲುವು ಏನೂ ಇಲ್ಲ. ಈ ವಿಚಾರದಲ್ಲಿ ಮುನ್ನೆಲೆಯೂ ಇಲ್ಲ, ಹಿನ್ನೆಲೆಯೂ ಇಲ್ಲ. ಕೆಲ ವಿರಕ್ತಮಠದ ಸ್ವಾಮೀಜಿಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ಗಿಣಗೇರಾ ಏರ್‌ಸ್ಟ್ರಿಪ್‌ನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ

ಗಾಂಧೀಜಿ, ಶಾಸ್ತ್ರಿ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ

ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ದಂಪತಿ

ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು. ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ

ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ನಾಯಕರನ್ನು ಸುಮ್ಮನೆ ಬಿಡಬೇಕೆ?: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರನ್ನು ಸುಮ್ಮನೆ ಬಿಡಲು ಆಗುತ್ತದೆಯೇ? ಪೊಲೀಸರು ನಿಯಮದ ಪ್ರಕಾರ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಭಾಷಣ ಮಾಡಿದ ವಿರುದ್ಧ ಪ್ರಕರಣ ದಾಖಲಿಸಿಕೊಂಡರೆ, ಹಿಂದುಗಳ

ಗ್ಯಾರಂಟಿಗಾಗಿ 2.5 ಲಕ್ಷ ಕೋಟಿ ಸಾಲ ಮಾಡಿದ ಸರ್ಕಾರ: ಸಿಎಜಿ ವರದಿ

ಬೆಂಗಳೂರು: ಪಂಚ ಗ್ಯಾರಂಟಿಗಳಿಂದ ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವುದಾಗಿ ಸಿಎಜಿ ತನ್ನ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ. ಗ್ಯಾರಂಟಿ ಅನುಷ್ಠಾನದ ಮೊದಲ ವರ್ಷದಲ್ಲೇ ರಾಜ್ಯದ ಸಾಲದ ಮೊತ್ತದಲ್ಲಿ ಗಣನೀಯ ಏರಿಕೆ ಆಗಿದ್ದು, ಕಳೆದೆರಡು ವರ್ಷದಲ್ಲಿ 2.5 ಲಕ್ಷ ಕೋಟಿ ಸಾಲ ಮಾಡಲಾಗಿದೆ ಎಂದು