Menu

ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಭವನದ್ಲಿ ನಡೆದ , ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ

ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲಿ ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಿ: ಅಧಿಕಾರಿಗಳಿಗೆ ಸಿಎಂ ಕರೆ

ಬೆಂಗಳೂರು: ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ

ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿಎಂ ಸಿದ್ದರಾಮಯ್ಯ

ಮಂಗಳೂರು: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ ಬಗ್ಗೆ ಜಿಲ್ಲಾಧಿಕಾರಿ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ

ವಿಜಯನಗರ (ಹೊಸಪೇಟೆ): ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ

ಜನರ ಆಶೀರ್ವಾದ ಇರುವವರೆಗೆ ಸಿದ್ದರಾಮಯ್ಯರಿಗೆ ಏನೂ ಮಾಡಲೂ ಸಾಧ್ಯವಿಲ್ಲ: ಬೈರತಿ ಸುರೇಶ್

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದ ಜನರ ಆಶೀರ್ವಾದ ಇರುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ: ಸಿಎಂ

ಹೆಚ್.ಡಿ.ಕೋಟೆ: ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜಾತಿ-ಧರ್ಮದ

ನಿಮ್ಮ ಗಣತಿ ವಿರೋಧಿಸಿಲ್ಲ; ಕ್ರಮಬದ್ಧವಾಗಿಲ್ಲ ಎಂದಷ್ಟೇ ವಿರೋಧಿಸಿದೆ: ಸಿಎಂಗೆ ಜೆಡಿಎಸ್ ತಿರುಗೇಟು

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಜಾತಿ ಗಣತಿ ವಿಷಯದಲ್ಲಿ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷವು; ನರೇಂದ್ರ ಮೋದಿ ಅವರ

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆ: ಸಿಎಂ ಸಿದ್ದರಾಮಯ್ಯ

ಹಾನಗಲ್ಲ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು

ಕೃಷ್ಣಾ ನ್ಯಾಯಾಧೀಕರಣ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 5: ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಸಭೆಗೆ ಪೂರಕವಾಗಿ ಉಪಮುಖ್ಯಮಂತ್ರಿಗಳು ಹಾಗೂ

ಕೃಷ್ಣ ಜಲವಿವಾದ ಅಂತಿಮ ತೀರ್ಪಿನ ಕುರಿತು ಚರ್ಚೆಗೆ ಸರ್ವಪಕ್ಷ ಸಭೆ ಕರೆಯಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಧ್ಯದಲ್ಲಿಯೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ