Siddarbetta Swamiji
ಪರಮೇಶ್ವರ್‌ಗೆ ಸಿಎಂ ಆಗುವ ಅವಕಾಶ: ಸಿದ್ದರಬೆಟ್ಟ ಸ್ವಾಮೀಜಿ
ಡಾ.ಜಿ.ಪರಮೇಶ್ವರ್‌ಗೆ ಸಿಎಂ ಆಗುವ ಅವಕಾಶ ಬರಲಿದೆ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ತುಮಕೂರಿನ ಕೊರಟಗೆರೆಯ ಚಟ್ಟೆನಹಳ್ಳಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಲಿ ಎನ್ನುವುದು ನಮ್ಮೆಲ್ಲರ ಹಲವು ವರ್ಷಗಳ ಬೇಡಿಕೆಯಾಗಿದೆ, ಇತ್ತೀಚೆಗೆ ಮುಖ್ಯ ಮಂತ್ರಿ ಸ್ಥಾನದ ಬಗ್ಗೆ ಚರ್ಚೆಗಳನ್ನು ನೋಡುತ್ತಿದ್ದೇವೆ. ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಂತೆ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು. ರಾಜ್ಯ ಕಂಡ ಸಜ್ಜನರು, ಸಂಸ್ಕಾರವಂತರು, ವಿದ್ಯಾವಂತರು ಹಾಗೂ ರಾಜಕೀಯ ಜೀವನದಲ್ಲಿ


