Menu

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ ನಿರ್ದೇಶನಾಲಯ ಜಾರಿ ಮಾಡಿದ್ದ ಸಮನ್ಸ್ ಜಾರಿಗೊಳಿಸಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಂಬಂಧವೇ ಇಲ್ಲದ ಮೂರನೇ ವ್ಯಕ್ತಿಯಾದ ನನಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ

ಇನ್ವೆಸ್ಟ್ ಕರ್ನಾಟಕಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ

ರಾಜ್ಯ ಸರ್ಕಾರ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಹಮ್ಮಿಕೊಂಡಿರುವ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದಲ್ಲಿ ೧೯ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿಷ್ಠಿತ ಕಂಪನಿಗಳು