Sidney
ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಐಸಿಯುನಲ್ಲಿ
ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವಾಗ ಶ್ರೇಯಸ್ ಅಯ್ಯರ್ ಅವರ ಪೆಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು, ಹೊಟ್ಟೆಯ ಮೇಲ್ಭಾಗದ ಗುಲ್ಮದಲ್ಲಿ ಆಂತರಿಕ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೇಯಸ್ ಅಯ್ಯರ್ ಇನ್ನೂ ಎರಡು


