Menu

ಸೈಫ್ ಅಲಿ ಖಾನ್ ಪುತ್ರನ ಕೋಣೆಗೆ ನುಗ್ಗಿ 1 ಕೋಟಿ ಡಿಮ್ಯಾಂಡ್ ಮಾಡಿದ್ದ ದಾಳಿಕೋರ!

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ 6 ಬಾರಿ ಇರಿದ ದಾಳಿಕೋರ ಸೈಫ್ 4 ವರ್ಷದ ಪುತ್ರನ ಕೋಣೆಗೆ ನುಗ್ಗಿ 1 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿದ್ದ ಎಂಬ ಸ್ಫೋಟಕ ವಿಷಯವನ್ನು ಮನೆಯ ಸಿಬ್ಬಂದಿ ಬಹಿರಂಗಪಡಿಸಿದ್ದಾರೆ. ಗುರುವಾರ ಮುಂಜಾನೆ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ದಾಳಿಕೋರ ಸೈಫ್ ಅಲಿ ಖಾನ್ ಗೆ 6 ಬಾರಿ ಇರಿದಿದ್ದು, ಮನೆಯಲ್ಲಿದ್ದ ನರ್ಸ್ ಹಾಗೂ ಮನೆಯ ಕೆಲಸದವರ ಮೇಲೂ ದಾಳಿ