Menu
12

ವಾಹನ ಟೈರ್ ಸ್ಫೋಟ: ಮಂತ್ರಾಲಯ ಪಾಠ ಶಾಲೆಯ ವಿದ್ಯಾರ್ಥಿಗಳು ಸೇರಿ ಮೂವರ ಸಾವು

ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ  ರಸ್ತೆಯಲ್ಲಿ  ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ಚಾಲಕ ಶಿವ, ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಅಯ್ಯವಂದನ್ (18), ಸುಜೇಂದ್ರ (22) ಹಾಗೂ ಅಭಿಲಾಷ್​(20) ಮೃತಪಟ್ಟವರು. ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ